ಮಂಗವನ್ನು ಹಿಡಿಯುವುದು ಹೇಗೆ? : ಝೆನ್ ದೃಷ್ಟಾಂತ

monkeyಪೌರ್ವಾತ್ಯ ದೇಶಗಳಲ್ಲಿ ಮಂಗಗಳನ್ನು ಹಿಡಿಯಲು ಒಂದು ಕುತೂಹಲಕಾರಿ ಪದ್ಧತಿಯನ್ನು ಉಪಯೋಗಿಸಲಾಗುತ್ತದೆ.

ಒಂದು ತೆಂಗಿನಕಾಯಿನ್ನು ಖಾಲಿ ಮಾಡಿ ಅದನ್ನ ಮರಕ್ಕೆ ಜೋತು ಬಿಡುತ್ತಾರೆ. ಆ ತೆಂಗಿನಕಾಯಿಯಲ್ಲಿ ರಂಧ್ರ ಕೊರೆದು ಅದರಲ್ಲಿ ಒಂದಿಷ್ಟು ಅನ್ನ ತುಂಬುತ್ತಾರೆ. ತೆಂಗಿನಕಾಯಿಯಲ್ಲಿ ಕೊರೆದ ರಂಧ್ರ ಎಷ್ಟು ದೊಡ್ಡದಾಗಿರುತ್ತದೆ ಎಂದರೆ, ಒಂದು ಮಂಗದ ಕೈ ಒಳಗೆ ಹೋಗುವಷ್ಟು ಮಾತ್ರ.

ಹಸಿದ ಮಂಗ , ಜೋತು ಬಿಟ್ಟ ತೆಂಗಿನಕಾಯಿ ನೋಡಿ, ಮರ ಏರಿ , ಆ ಕೊರೆದ ರಂಧ್ರದಲ್ಲಿ ಕೈ ಹಾಕಿ , ಅದರೊಳಗಿನ ಅನ್ನವನ್ನು ತನ್ನ ಮುಷ್ಟಿಯಲ್ಲಿ ಗಟ್ಟಿಯಾಗಿ ಹಿಡಿದುಕೊಂಡು ಕೈ ಹೊರ ತೆಗೆಯಲು ಪ್ರಯತ್ನಿಸುತ್ತದೆ. ಆದರೆ ಸಾಧ್ಯವಾಗುವುದೇ ಇಲ್ಲ. ಆಗಲೇ ಮಂಗ ಸಿಕ್ಕಿಹಾಕಿಕೊಳ್ಳುತ್ತದೆ.

ತಾನು ಕೈಯಲ್ಲಿ ಹಿಡಿದುಕೊಂಡಿರುವುದೇ ತನ್ನನ್ನು ಸಿಕ್ಕಿ ಹಾಕಿಸಿದೆ ಅನ್ನೋದು ಕೊನೆಗೂ ಗೊತ್ತೇ ಆಗುವುದಿಲ್ಲ ಆ ಮಂಗನಿಗೆ!

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

2 Responses

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

This site uses Akismet to reduce spam. Learn how your comment data is processed.