ನಾನೇ ಭಾರತ, ಭಾರತವೇ ನಾನು… : ಅರಳಿಮರ POSTER

“ನಾನೇ ಭಾರತ, ಭಾರತವೇ ನಾನು. ನಾನು ನಡೆದಾಡಿದರೆ ಭಾರತ ನಡೆದಾಡಿದಂತೆ, ಮಾತಾಡಿದರೆ ಭಾರತವೇ ಮಾತಾಡಿದಂತೆ ನನಗೆ ಭಾಸವಾಗುತ್ತದೆ” ಎಂದು ಘೋಷಿಸಿದ್ದರು ಸ್ವಾಮಿ ರಾಮತೀರ್ಥ

rama

ಅಪ್ರತಿಮ ಅದ್ವೈತಿಯಾಗಿದ್ದ ರಾಮತೀರ್ಥರು  “ನಾನೇ ಭಾರತ, ಭಾರತವೇ ನಾನು. ನಾನು ನಡೆದಾಡಿದರೆ ಭಾರತ ನಡೆದಾಡಿದಂತೆ, ಮಾತಾಡಿದರೆ ಭಾರತವೇ ಮಾತಾಡಿದಂತೆ ನನಗೆ ಭಾಸವಾಗುತ್ತದೆ” ಎಂದು ಘೋಷಿಸಿದ್ದರು. 
ಒಬ್ಬ ವ್ಯಕ್ತಿಯಲ್ಲಿ ಒಂದು ದೇಶವನ್ನು ಕಾಣಲು ಸಾಧ್ಯವಾಗಬೇಕು. ಹೀಗೆ ಪ್ರತಿಯೊಬ್ಬರಲ್ಲೂ ರಾಷ್ಟ್ರವನ್ನೆ ಕಂಡರೆ, ಪರಸ್ಪರ ಸೇವೆಗೈಯುತ್ತ ದೇಶವನ್ನು ಪ್ರಗತಿಯ ಉತ್ತುಂಗಕ್ಕೆ ಕೊಂಡೊಯ್ಯಬಹುದು ಎನ್ನುವುದು ಅವರ ಬೋಧನೆಯ ಸಾರವಾಗಿತ್ತು. 

Unknown's avatar

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply

This site uses Akismet to reduce spam. Learn how your comment data is processed.