ಫರ್ನಿಚರ್ ಎಲ್ಲಿ !? ~ ಝೆನ್ ಸಂಭಾಷಣೆ

ಮ್ಮೆ ಒಬ್ಬ ಪ್ರವಾಸಿ, ಝೆನ್ ಮಾಸ್ಟರ್’ ನ ಮನೆಗೆ ಬಂದ. ಅಲ್ಲಿ ಕೇವಲ ಒಂದು ಟೇಬಲ್ ಮತ್ತು ಒಂದು ಖುರ್ಚಿ ನೋಡಿದ ಪ್ರವಾಸಿಗೆ ಆಶ್ಚರ್ಯವಾಯಿತು.

ಪ್ರವಾಸಿ : ಬೇರೆ ಫರ್ನೀಚರ್ ಎಲ್ಲ ಎಲ್ಲಿ ?
ಮಾಸ್ಟರ್ : ಯಾಕೆ? ನಿನ್ನ ಫರ್ನೀಚರ್ ಎಲ್ಲಿ?
ಪ್ರವಾಸಿ : ನನ್ನ ಫರ್ನೀಚರ್ ? ನಾನು ಪ್ರವಾಸಿ, ಸುಮ್ಮನೇ ಇಲ್ಲಿಂದ ಹಾಯ್ದು ಹೋಗುತ್ತಿದ್ದೆ.
ಮಾಸ್ಟರ್ : ನಾನೂ ಅಷ್ಟೇ.

(ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ)

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply