ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #10

ಮೂಲ: ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

‘ಪ್ರೇಮದ ಹುಡುಕಾಟ’ ಕ್ಕೆ
ನಮ್ಮನ್ನು ಪೂರ್ಣವಾಗಿ ಪರಿವರ್ತನೆ ಮಾಡುವ ಶಕ್ತಿಯಿದೆ.

ಈ ಹುಡುಕಾಟದ ಹಾದಿಯಲ್ಲಿ ಪಕ್ವಗೊಳ್ಳದ
ಯಾವ ಸಾಧಕನ ಬಗ್ಗೆಯೂ
ನನಗೆ ಗೊತ್ತಿಲ್ಲ.

ಪ್ರೇಮದ ದಾರಿಯಲ್ಲಿ ನೀವು
ಮೊದಲ ಹೆಜ್ಜೆ ಇಟ್ಟ ಕ್ಷಣದಲ್ಲಿಯೇ
ಬದಲಾವಣೆಗಳು ಕಾಣಿಸಿಕೊಳ್ಳಲು ಶುರುವಾಗುತ್ತವೆ
ನಿಮ್ಮ ಒಳಗೂ ಮತ್ತು ಹೊರಗೂ.

9ನೇ ನಿಯಮ ಇಲ್ಲಿ ನೋಡಿ : https://aralimara.com/2019/12/04/sufi-57/

1 Comment

Leave a Reply