ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #10

ಮೂಲ: ಶಮ್ಸ್ ಎ ತಬ್ರೀಝ್ | ಕನ್ನಡಕ್ಕೆ : ಚಿದಂಬರ ನರೇಂದ್ರ

‘ಪ್ರೇಮದ ಹುಡುಕಾಟ’ ಕ್ಕೆ
ನಮ್ಮನ್ನು ಪೂರ್ಣವಾಗಿ ಪರಿವರ್ತನೆ ಮಾಡುವ ಶಕ್ತಿಯಿದೆ.

ಈ ಹುಡುಕಾಟದ ಹಾದಿಯಲ್ಲಿ ಪಕ್ವಗೊಳ್ಳದ
ಯಾವ ಸಾಧಕನ ಬಗ್ಗೆಯೂ
ನನಗೆ ಗೊತ್ತಿಲ್ಲ.

ಪ್ರೇಮದ ದಾರಿಯಲ್ಲಿ ನೀವು
ಮೊದಲ ಹೆಜ್ಜೆ ಇಟ್ಟ ಕ್ಷಣದಲ್ಲಿಯೇ
ಬದಲಾವಣೆಗಳು ಕಾಣಿಸಿಕೊಳ್ಳಲು ಶುರುವಾಗುತ್ತವೆ
ನಿಮ್ಮ ಒಳಗೂ ಮತ್ತು ಹೊರಗೂ.

9ನೇ ನಿಯಮ ಇಲ್ಲಿ ನೋಡಿ : https://aralimara.com/2019/12/04/sufi-57/

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

1 Response

ನಿಮ್ಮದೊಂದು ಉತ್ತರ ಶಮ್ಸ್ ಹೇಳಿದ ಪ್ರೇಮದ ನಲವತ್ತು ನಿಯಮಗಳು : ನಿಯಮ #11 – ಅರಳಿಮರ ಗಾಗಿ ಪ್ರತ್ಯುತ್ತರವನ್ನು ರದ್ದುಮಾಡಿ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Google photo

You are commenting using your Google account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

This site uses Akismet to reduce spam. Learn how your comment data is processed.