ಈ ಸ್ತೋತ್ರದಲ್ಲಿ ಶ್ರೇಷ್ಠ ಋಷಿಗಳು, ರಾಜರು, ಪರ್ವತಗಳು, ನದಿಗಳ ಉಲ್ಲೇಖವಿದೆ. ಈ ಮಹಾತ್ಮರು ನಡೆದ ದಾರಿಯಲ್ಲಿ ಸಾಗೋಣ ಎಂಬ ಆಶಯದೊಂದಿಗೆ “ಸರ್ವೇ ಸ್ಥಾವರಜಂಗಮಾಃ ಪ್ರತಿದಿನಂ ಕುರ್ವಂತು ನೋ ಮಂಗಲಮ್” – ಎಲ್ಲ ಜಡ ಚೇತನಗಳಿಗೂ ಪ್ರತಿನಿತ್ಯವೂ ಮಂಗಳವೇ ಉಂಟಾಗಲಿ ಎಂಬ ಹಾರೈಕೆ ಇದೆ. ತಾರತಮ್ಯ ಬಿಟ್ಟು ಹೀಗೆ ಹಾರೈಸಿದರೆ, ಅದರ ಫಲ ನಮಗೂ ದೊರೆಯುತ್ತದೆ.
ಲಕ್ಷ್ಮೀರ್ಯಸ್ಯ ಪರಿಗ್ರಹಃ ಕಮಲಭೂಃ ಸೂನುರ್ಗರುತ್ಮಾನ್ ರಥಃ
ಪೌತ್ರಶ್ಚಂದ್ರ ವಿಭೂಷಣಃ ಸುರಗುರು ಶೇಷಶ್ಚ ಶಯ್ಯಾ ಪುನಃ |
ಬ್ರಹ್ಮಾಂಡಂ ವರ-ಮಂದಿರಂ ಸುರ ಗಣಾಃ ಯಸ್ಯ ಪ್ರಭೋಃ ಸೇವಕಾಃ
ಸ ತ್ರೈಲೋಕ್ಯ ಕುಟುಂಬಪಾಲನಪರಃ ಕುರ್ಯಾದ್ಧರಿರ್ಮಂಗಲಮ್ || ೧ ||
ಬ್ರಹ್ಮಾ ವಾಯುಗಿರೀಶಶೇಷಗರುಡಾ ದೇವೇಂದ್ರಕಾಮೌ ಗುರು
ಚಂದ್ರಾರ್ಕೌ ವರುಣಾನಲೌ ಮನುಯಮೌ ವಿತ್ತೇಶವಿಘ್ನೇಶ್ವರೌ |
ನಾಸತ್ಯೌ ನಿರೃತಿರ್ಮರುದ್ಗಣಯುತಾಃ ಪರ್ಜನ್ಯಮಿತ್ರಾದಯಃ
ಸಸ್ತ್ರೀಕಾಃ ಸುರ-ಪುಂಗವಾಃ ಪ್ರತಿ-ದಿನಂ ಕುರ್ವಂತು ನೋ ಮಂಗಲಮ್ || ೨ ||
ವಿಶ್ವಾಮಿತ್ರಪರಾಶರೌರ್ವಭೃಗವೋಽಗಸ್ತ್ಯಃ ಪುಲಸ್ತ್ಯಃ ಕ್ರತುಃ
ಶ್ರೀಮಾನತ್ರಿಮರೀಚ್ಯುಚಥ್ಯಪುಲಹಾಃ ಶಕ್ತಿರ್ವಸಿಷ್ಠೋಽಂಗಿರಾಃ
ಮಾಂಡವ್ಯೋ ಜಮದಗ್ನಿಗೌತಮಭರದ್ವಾಜಾದಯಸ್ತಾಪಸಾಃ
ಶ್ರೀಮದ್ ವಿಷ್ಣುಪದಾಂಬುಜೈಕಶರಣಾಃ ಕುರ್ವಂತು ನೋ ಮಂಗಲಮ್ || ೩ ||
ಮಾಂಧಾತಾ ನಹುಷೋಽಂಬರೀಷಸಗರೌ ರಾಜಾ ಪೃಥುರ್ಹೈಹಯಃ
ಶ್ರೀಮಾನ್ ಧರ್ಮಸುತೋ ನಳೋ ದಶರಥೋ ರಾಮೋ ಯಯಾತಿರ್-ಯದುಃ |
ಇಕ್ಷ್ವಾಕುಶ್ಚ ವಿಭೀಷಣಶ್ಚ ಭರತಶ್ಚೋತ್ತಾನಪಾದಧ್ರುವಾ
ವಿತ್ಯಾದ್ಯಾ ಭುವಿ ಭೂಭುಜಶ್ಚ ಸತತಂ ಕುರ್ವಂತು ನೋ ಮಂಗಲಮ್ || ೪ ||
ಶ್ರೀಮೇರುರ್ಹಿಮವಾಂಶ್ಚ ಮಂದರಗಿರಿಃ ಕೈಲಾಸಶೈಲಸ್ತಥಾ
ಮಾಹೇಂದ್ರೋ ಮಲಯಶ್ಚ ವಿಂಧ್ಯ-ನಿಷಧೌ ಸಿಂಹಸ್ತಥಾ ರೈವತಃ |
ಸಹ್ಯಾದ್ರಿರ್ವರಗಂಧಮಾದನಗಿರಿರ್ಮೈನಾಕಗೋಮಾಂತಕಾ
ವಿತ್ಯಾದ್ಯಾ ಭುವಿ ಭೂಧರಾಶ್ಚ ಸತತಂ ಕುರ್ವಂತು ನೋ ಮಂಗಲಮ್ || ೫ ||
ಗಂಗಾಸಿಂಧುಸರಸ್ವತೀ ಚ ಯಮುನಾ ಗೋದಾವರೀ ನರ್ಮದಾ
ಕೃಷ್ಣಾ ಭೀಮರಥೀ ಚ ಫಲ್ಗುಸರಯೂಃ ಶ್ರೀಗಂಡಕೀ ಗೋಮತೀ |
ಕಾವೇರೀಕಪಿಲಾಪ್ರಯಾಗಕಿಟಿಜಾನೇತ್ರಾವತೀತ್ಯಾದಯೋ
ನದ್ಯಃ ಶ್ರೀಹರಿಪಾದಪಂಕಜಭುವಃ ಕುರ್ವಂತು ನೋ ಮಂಗಲಮ್ || ೬ ||
ವೇದಾಶ್ಚೋಪನಿಷದ್ಗಣಾಶ್ಚ ವಿವಿಧಾಃ ಸಾಂಗಾಃ ಪುರಾಣಾನ್ವಿತಾ
ವೇದಾಂತಾ ಅಪಿ ಮಂತ್ರತಂತ್ರಸಹಿತಾಸ್ತರ್ಕಾಃ ಸ್ಮೃತೀನಾಂ ಗಣಾಃ |
ಕಾವ್ಯಾಲಂಕೃತಿನೀತಿನಾಟಕಯುತಾಃ ಶಬ್ದಾಶ್ಚ ನಾನಾವಿಧಾಃ
ಶ್ರೀವಿಷ್ಣೋರ್ಗುಣನಾಮಕೀರ್ತನಪರಾಃ ಕುರ್ವಂತು ನೋ ಮಂಗಲಮ್ || ೭ ||
ಆದಿತ್ಯಾದಿನವಗ್ರಹಾಃ ಶುಭಕರಾ ಮೇಷಾದಯೋ ರಾಶಯೋ
ನಕ್ಷತ್ರಾಣಿ ಸಯೋಗಕಾಶ್ಚ ತಿಥಯಸ್ತದ್ ದೇವತಾಸ್ತದ್ ಗಣಾಃ |
ಮಾಸಾಬ್ದಾ ಋತವಸ್ತಥೈವ ದಿವಸಾಃ ಸಂಧ್ಯಾಸ್ತಥಾ ರಾತ್ರಯಃ
ಸರ್ವೇ ಸ್ಥಾವರಜಂಗಮಾಃ ಪ್ರತಿದಿನಂ ಕುರ್ವಂತು ನೋ ಮಂಗಲಮ್ || ೮ ||
ಇತ್ಯೇತದ್ ವರಮಂಗಲಾಷ್ಟಕಮಿದಂ ಶ್ರೀರಾಜರಾಜೇಶ್ವರೇ-
ಣಾಽಖ್ಯಾತಂ ಜಗತಾಮಭೀಷ್ಟಫಲದಂ ಸರ್ವಾಶುಭಧ್ವಂಸನಮ್ |
ಮಾಂಗಲ್ಯಾದಿಶುಭಕ್ರಿಯಾಸು ಸತತಂ ಸಂಧ್ಯಾಸು ವಾ ಯಃ ಪಠೇದ್
ಧರ್ಮಾರ್ಥಾದಿಸಮಸ್ತವಾಂಛಿತಫಲಂ ಪ್ರಾಪ್ನೋತ್ಯಸೌ ಮಾನವಃ || ೯ ||
|| ಇತಿ ಶ್ರೀರಾಜರಾಜೇಶ್ವರಯತಿವಿರಚಿತಂ ಮಂಗಲಾಷ್ಟಕಂ ಸಂಪೂರ್ಣಮ್ ||