ನೆಮ್ಮದಿಯ ಬದುಕಿಗೆ 10 ದಾವ್ ಸೂತ್ರಗಳು

ನಾವು ಸಹಜವಾಗಿದ್ದರೆ ನಮ್ಮ ಬದುಕೂ ಅತ್ಯಂತ ಸರಳವಾಗಿರುತ್ತದೆ. ಆದರೆ ನಾವು ಹತ್ತು ಹಲವು ಸಂಕೀರ್ಣತೆಗಳನ್ನು ಹೇರಿಕೊಂಡು ಬದುಕನ್ನು ಸಿಕ್ಕುಸಿಕ್ಕಾಗಿಸಿಕೊಳ್ಳುತ್ತೇವೆ. 

ದಾವ್, ವೈಯಕ್ತಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ನಮ್ಮ ಬದುಕನ್ನು ಹೇಗಿಟ್ಟುಕೊಳ್ಳಬೇಕೆಂದು ತಿಳಿಸುತ್ತದೆ. ಅವುಗಳಲ್ಲಿ 10 ಹೇಳಿಕೆಗಳನ್ನಾಯ್ದು ಈ ಕಿರು ವಿಡಿಯೋ ಚಿತ್ರಿಕೆಯಲ್ಲಿ ನೀಡಲಾಗಿದೆ. 

 

One thought on “ನೆಮ್ಮದಿಯ ಬದುಕಿಗೆ 10 ದಾವ್ ಸೂತ್ರಗಳು

Leave a Reply