ಅಕ್ಕಮ್ಮನ ಆರು ವಚನಗಳು

ಏಲೇರಿಯ ಅಕ್ಕಮ್ಮ ರಚಿಸಿರುವ 6 ವಚನಗಳು ಇಲ್ಲಿವೆ…

2

3

4

5

6

ಶರಣೆ, ವಚನಕಾರ್ತಿ ಅಕ್ಕಮ್ಮನ ಜನ್ಮ ಸ್ಥಳ ಏಲೇಶ್ವರ (ಏಲೇರಿ). ಐಕ್ಯಸ್ಥಳ – ಕಲ್ಯಾಣ. ಅಧಿದೈವ ‘ರಾಮೇಶ್ವರ’. ‘ಆಚಾರವೆ ಪ್ರಾಣವಾದ ರಾಮೇಶ್ವರಲಿಂಗ’ ಅಂಕಿತದಲ್ಲಿ ೧೫೪ ವಚನಗಳು ದೊರೆತಿವೆ. ವಚನ ಸಂಖ್ಯೆಯ ದೃಷ್ಟಿಯಿಂದ ಅಕ್ಕಮಹಾದೇವಿ ಮತ್ತು ನೀಲಮ್ಮನ ನಂತರದ ಸ್ಥಾನ ಈಕೆಗೆ ಸಲ್ಲುತ್ತದೆ. ವ್ರತ, ನೇಮ, ಆಚಾರ, ಶೀಲ – ಇವು ಈಕೆಯ ವಚನಗಳ ಮೂಲ ದ್ರವ್ಯ. ಅವುಗಳಿಗೆ ಪೂರಕವಾಗಿ ಧಾನ್ಯ, ಪಶು-ಪಕ್ಷಿ; ಜನಪದ ನಂಬಿಕೆ, ರೂಢಿ, ವೃತ್ತಿಪರಿಭಾಷೆಗಳಲ್ಲಿ ಅಕಾರ ಪಡೆದ ಈ ವಚನಗಳು ಅ ಕಾಲದ ಸಾಮಾಜಿಕ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು ಸಹಾಯಕವಾಗಿವೆ.

(ಮಾಹಿತಿ ಮತ್ತು ವಚನಗಳು : ವಚನ ಸಂಚಯ)

Leave a Reply