ಬೆಂಕಿ ಹೊತ್ತಿದ ಮೇಲೆ ಬಾವಿ ತೋಡಬಾರದು : ಇಂದಿನ ಸುಭಾಷಿತ

ಇಂದಿನ ಸುಭಾಷಿತ …

ಚಿಂತನೀಯಾ ಹಿ ವಿಪದಾಮಾದಾವೇವ ಪ್ರತಿಕ್ರಿಯಾ|
ನ ಕೂಪಖನನಂ ಯುಕ್ತಂ ಪ್ರದೀಪ್ತೇ ವಹ್ನಿನಾ ಗೃಹೇ||

ಆಪತ್ತು ಬರುವ ಮೊದಲೇ ಅದಕ್ಕೆ ಉಪಾಯಗಳನ್ನು ಯೋಚಿಸಬೇಕು. ಮನೆಗೆ ಬೆಂಕಿ ಹತ್ತಿದ ಮೇಲೆ ಬಾವಿ ತೋಡಲು ಆರಂಭಿಸುವುದು ಸರಿಯಲ್ಲ.

About ಅರಳಿ ಮರ

ಆಧ್ಯಾತ್ಮ, ವ್ಯಕ್ತಿತ್ವ ವಿಕಸನ ಮತ್ತು ಜೀವನ ಶೈಲಿ

Leave a Reply