ಸಮಸ್ತರಲ್ಲಿ ಒಬ್ಬ ಮುಲ್ಲಾ ನಸ್ರುದ್ದೀನನನ್ನು ತಡೆದು, “ನೋಡು, ಬೆಳಗಿನಿಂದ ನಾವು ಜಗತ್ತು ಯಾವಾಗ ಕೊನೆಗೊಳ್ಳುತ್ತದೆ ಅನ್ನುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಯಾವ ರೀತಿ ಲೆಕ್ಕ ಹಾಕಿದರೂ ನಮಗದು ಗೊತ್ತಾಗಲಿಲ್ಲ. ಈ ಬಗ್ಗೆ ನಿನಗೇನಾದರೂ ಗೊತ್ತಿದೆಯೇ?” ಎಂದು ಕೇಳಿದ. ಮುಲ್ಲ ತಲೆದೂಗುತ್ತಾ, “ಹೌದು, ಗೊತ್ತಿದೆ” ಎಂದ. ಆಮೇಲೆ ಮುಲ್ಲಾ ಹೇಳಿದ್ದೇನು? ವಿಡಿಯೋ ನೋಡಿ… । ಕನ್ನಡಕ್ಕೆ: ಚಿದಂಬರ ನರೇಂದ್ರ
ಇಂಥಾ ಇನ್ನಷ್ಟು ವಿಡಿಯೋಗಳಿಗಾಗಿ https://www.youtube.com/@chethespirit ಗೆ subscribe ಮಾಡಿ

