ಈ ಆಧುನಿಕ ಯುಗಕ್ಕೆ ಬೇಕಾದ ಸಮನ್ವಯ ಧರ್ಮವನ್ನು ರಾಮಕೃಷ್ಣ ಪರಮಹಂಸರು ಸ್ಥಾಪಿಸಿದರು. ಅದು ಏಕಕಾಲಕ್ಕೆ ಎಲ್ಲ ಧರ್ಮಗಳನ್ನೂ ಒಳಗೊಂಡ ಮತ್ತು ಎಲ್ಲದರಿಂದಲೂ ಹೊರತಾದ ವಿಶ್ವ ಧರ್ಮ. ಆದ್ದರಿಂದಲೇ ಸ್ವಾಮಿ ವಿವೇಕಾನಂದರು ಪರಮಹಂಸರನ್ನು ‘ಸ್ಥಾಪಕಾಯ ಚ ಧರ್ಮಸ್ಯ’ ಎಂದು ಸ್ತುತಿಸಿರುವುದು.
ಶ್ರದ್ಧೆ ಇದ್ದಲ್ಲಿ ಸಾಧನೆ ಸುಲಭ : ಪರಮಹಂಸ ವಚನ ವೇದ
ರಾಮಕೃಷ್ಣ ಪರಮಹಂಸರು ಶ್ರದ್ಧಾಭಕ್ತಿಗೆ ಹೆಚ್ಚಿನ ಒತ್ತು ನೀಡಿ ಬೋಧಿಸುತ್ತಿದ್ದರು. ಯಾವುದೇ ವಿಚಾರವನ್ನು ಹೇಳುವಾಗ ಸಾಮತಿಗಳನ್ನು ಬಳಸುವುದು ಅವರ ಶೈಲಿಯಾಗಿತ್ತು. ಶ್ರದ್ಧೆಯ ಕುರಿತು ಪರಮಹಂಸರು ನೀಡಿದ ಅಂತಹ ಒಂದು ಬೋಧನೆ ಇಲ್ಲಿದೆ…
ರಾಮಕೃಷ್ಣ ಪರಮಹಂಸ – ವಿವೇಕಾನಂದರ ಸಂಭಾಷಣೆ : ವ್ಯಕ್ತಿತ್ವ ವಿಕಸನ ಪಾಠಗಳು
ಅದ್ಭುತ ಗುರು, ಅದ್ವಿತೀಯ ಶಿಷ್ಯ ಜೋಡಿಯಾದ ರಾಮಕೃಷ್ಣ ಪ್ರಮಹಂಸ ಮತ್ತು ವಿವೇಕಾನಂದರ ಸಂಭಾಷಣೆಗಳು ವ್ಯಕ್ತಿತ್ವ ವಿಕಸನ, ತನ್ಮೂಲಕ ಆತ್ಮವಿಕಸನಕ್ಕೆ ಇಂಬು ಕೊಡುವಂತೆ ಇರುತ್ತಿದ್ದವು. ಅಂತಹ ಸಂಭಾಷಣೆಗಳಲ್ಲಿ ಒಂದು ತುಣುಕನ್ನು ಆಯ್ದು ಇಲ್ಲಿ ನೀಡಿದ್ದೇವೆ.
ಸುಮ್ಮನೆ ಸಿದ್ಧಿ ಸಿದ್ಧಿ ಅನ್ನುತ್ತಿದ್ದರೆ ಅಮಲೇರುವುದೇ? : ಪರಹಂಸ ವಿಚಾರಧಾರೆ
ಶ್ರೀರಾಮಕೃಷ್ಣ ಪರಮಹಂಸರು ಮತ್ತು ಮಾರ್ವಾಡಿ ಭಕ್ತರ ನಡುವೆ ನಡೆದ ಆಧ್ಯಾತ್ಮಿಕ ಪ್ರಶ್ನೋತ್ತರ ಸಂಭಾಷಣೆಯ ತುಣುಕು ಇಲ್ಲಿದೆ. “ಶಾಸ್ತ್ರಗಳನ್ನೇನೊ ಓದುತ್ತೇವೆ, ಆದರೂ ಜೀವನ ಮಾರ್ಪಾಟು ಹೊಂದುತ್ತಿಲ್ಲವಲ್ಲ?” ಅನ್ನುವ, ಈಗಿನ ನಾವು ಈ ಕಾಲಕ್ಕೂ ಕೇಳಿಕೊಳ್ಳುತ್ತಿರುವ ಪ್ರಶ್ನೆಗೂ ಉತ್ತರ ಇಲ್ಲಿದೆ । ಆಕರ ಕೃಪೆ: ‘ಎಮ್’ ಎಂದೇ ಖ್ಯಾತರಾದ ಮಾಸ್ಟರ್ ಮಹಾಶಯರು ದಾಖಲಿಸಿ ಸಂಕಲಿಸಿದ ಶ್ರೀರಾಮಕೃಷ್ಣ ವಚನವೇದ
ಶ್ರದ್ಧೆ ಮತ್ತು ಮಂತ್ರ ರಹಸ್ಯ : ಬೆಳಗಿನ ಹೊಳಹು
ಶ್ರದ್ಧೆಯ ಶಕ್ತಿಯನ್ನು ಮನದಟ್ಟು ಮಾಡಿಸುವ ಪರಮಹಂಸರು ಹೇಳಿದ ದೃಷ್ಟಾಂತ ಕಥೆ ಇಲ್ಲಿದೆ…
ನಿಜವಾದ ಬೋಧನೆ ಯಾವುದು? : ಪರಮಹಂಸ ವಚನ ವೇದ
ನಿಜವಾದ ಬೋಧನೆ ಎಂದರೆ ಯಾವುದು? ಇನ್ನೊಬ್ಬರಿಗೆ ಬೋಧನೆ ಮಾಡುವುದಕ್ಕಿಂತ ಸುಮ್ಮನೆ ದೇವರನ್ನು ಧ್ಯಾನಿಸಿದರೆ ಸಾಕು. ಅದುವೇ ಬೋಧನೆಯಾಗುವುದು. ನಮ್ಮ ಧ್ಯಾನವೇ ನಮ್ಮ ಬೋಧನೆ. ನಮ್ಮ ಬದುಕೇ ನಮ್ಮ ಬೋಧನೆ. ತಾನು ಮುಕ್ತನಾಗಲು ಯಾರು ತನ್ನೆಲ್ಲ ಶ್ರಮ ಹಾಕುವನೋ ಅವನೇ ನಿಜವಾದ ಬೋಧಕ.
ಧನ ಸಂಪತ್ತಿನ ಕುರಿತು ಶ್ರೀ ರಾಮಕೃಷ್ಣರ ಸರಳ ಬೋಧನೆ
ರಾಮಕೃಷ್ಣ ಪರಮಹಂಸರು ಅತ್ಯಂತ ಸರಳವಾಗಿ, ನೇರವಾಗಿ ಮತ್ತು ಸಾಮತಿಗಳನ್ನು ಬಳಸಿ ಮನಮುಟ್ಟುವಂತೆ ಜನರಿಗೆ ತಿಳಿವನ್ನು ಹಂಚುತ್ತಿದ್ದರು. ಪರಮಹಂಸರು ಹಣ – ಸಂಪತ್ತಿನ ಬಗ್ಗೆ ನೀಡಿದ ಸರಳ ತಿಳಿವಿನ ಒಂದೆರಡು ಹೊಳವು ಇಲ್ಲಿದೆ…
ರಾಮಕೃಷ್ಣ ವಚನವೇದದಿಂದ, 3 ಹೊಳಹುಗಳು…
ಆಕರ: ರಾಮಕೃಷ್ಣ ವಚನವೇದ
ಸಾಧುಗಳ ಸತ್ಸಂಗ : ಪರಮಹಂಸರ ಹೊಳಹುಗಳು
ಶ್ರೀರಾಮಕೃಷ್ಣ ಪರಮಹಂಸರ ಗುರುಭಾವ
ಶ್ರೀ ರಾಮಕೃಷ್ಣ ಪರಮಹಂಸರು ಭಾರತದ ಧಾರ್ಮಿಕ ಪುನರುತ್ಥಾನಕ್ಕೆ ಕಾರಣವಾದ ಮಹಾ ಸಾಧಕರಲ್ಲಿ ಪ್ರಮುಖರು. ಇಂದು ಪರಮಹಂಸರ ಜನ್ಮದಿನ. ತನ್ನಿಮಿತ್ತಿ ಎ.ಆರ್. ಕೃಷ್ಣ ಶಾಸ್ತ್ರಿಯವರ “ಶ್ರೀ ರಾಮಕೃಷ್ಣ ಪರಮಹಂಸರ ಚರಿತ್ರೆ” ಕೃತಿಯಿಂದ ಆಯ್ದ ಭಾಗವನ್ನು ಇಲ್ಲಿ ನೀಡಲಾಗಿದೆ.