ತಂದೆ ‘ಶವಪೆಟ್ಟಿಗೆ ಜೋಪಾನವಾಗಿಡು’ ಅಂದಿದ್ದೇಕೆ? : ನೀತಿ ಕಥೆ

ಒಬ್ಬ ರೈತನಿಗೆ ಬಹಳ ವಯಸ್ಸಾಗಿತ್ತು. ಅವನಿಗೆ ಹೊಲದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಸದಾ ವರಾಂಡದಲ್ಲೇ ಕುಳಿತುಕೊಂಡು ದಿನ ಕಳೆಯುತ್ತಿದ್ದನು. ಅವನ ಮಗ ಯಾವಾಗಲೂ ಹೊಲದಲ್ಲಿ ಕೆಲಸ ಮಾಡುತ್ತಿದ್ದನು. ಮಗನು ಯಾವ ಸಮಯದಲ್ಲಿ ನೋಡಿದರೂ ಅವರ ತಂದೆ ಅಲ್ಲಿಯೇ ಕುಳಿತಿರುವುದು ಕಾಣುತ್ತಿತ್ತು.  “ಇವರು ಇನ್ನು ಮುಂದೆ ಯಾವುದೇ ಕೆಲಸಕ್ಕೂ ಉಪಯೋಗಕ್ಕೆ ಬರುವುದಿಲ್ಲ” ಎಂದು ಮಗನು ಭಾವಿಸಿದನು. “ಇನ್ನು ಮುಂದೆ ಇವರಿಂದ ಏನೂ ಮಾಡಲು ಸಾಧ್ಯವಿಲ್ಲ” ಎಂದು ತಿಳಿಯಿತು. ಇದರಿಂದ ಮಗನಿಗೆ ತುಂಬಾ ನಿರಾಸೆಯಾಯಿತು. ಒಂದು ದಿನ ಮಗನು […]