18 ಪುರಾಣಗಳು : ಯಾವ ಪುರಾಣ ಏನು ಹೇಳುತ್ತದೆ?

ಪುರಾ (ಹಿಂದೆ) ನವಂ (ಹೊಸದು) ಎಂದು ಪುರಾಣಪದದ ವ್ಯುತ್ಪತ್ತಿಯನ್ನು ಹೇಳುವುದೊಂದು ಚಮತ್ಕಾರ. ಪುರಾ (ಹಿಂದಕ್ಕೆ) ನೀಯತೇ (ಒಯ್ಯಲ್ಪಡುತ್ತದೆ) ಎಂಬುದಿ ನ್ನೊಂದು ನಿರುಕ್ತಿ. ಬ್ರಾಹ್ಮಣ ಗ್ರಂಥಗಳಲ್ಲಿ ಬಳಸಲಾಗಿರುವ ಪುರಾಣವೆಂಬ … More