ಯಾರು ಯಾರನ್ನು ಕಟ್ಟಿ ಹಾಕಿದ್ದಾರೆ? : ಒಂದು ಸೂಫಿ ಕಥೆ

ಜುನೈದ್ ತನ್ನ ಶಿಷ್ಯರಿಗೆ ಪ್ರಶ್ನೆ ಮಾಡಿದ. “ ಹೇಳಿ , ಇಲ್ಲಿ ಯಾರು ಯಾರನ್ನು ಕಟ್ಟಿ ಹಾಕಿದ್ದಾರೆ? ಮನುಷ್ಯ ಆಕಳನ್ನು ಹಗ್ಗದಿಂದ ಕಟ್ಟಿದ್ದಾನೋ ಅಥವಾ ಆಕಳು ಮನುಷ್ಯನನ್ನು ಹಗ್ಗದಿಂದ ಕಟ್ಟಿ ಹಾಕಿದೆಯೋ?” ಈ ಪ್ರಶ್ನೆಗೆ ಸಿಕ್ಕ ಉತ್ತರ ಮತ್ತು ಜುನೈದ್ ಹೇಳಿದ ಪಾಠವೇನಿತ್ತು ಗೊತ್ತೆ? |ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ ಸೂಫೀ ಜುನೈದ್ ತನ್ನ ಶಿಷ್ಯರೊಂದಿಗೆ ರಸ್ತೆಯ ಮೂಲಕ ಪ್ರಯಾಣ ಮಾಡುತ್ತಿದ್ದ. ರಸ್ತೆಯಲ್ಲಿ ಅವನಿಗೆ ಒಬ್ಬ ಮನುಷ್ಯ ಆಕಳೊಂದನ್ನು ಹಗ್ಗದಿಂದ ಎಳೆದುಕೊಂಡು ಬರುತ್ತಿರುವುದು ಕಾಣಿಸಿತು. […]