ಕಾಯಕವೇ ಕೈಲಾಸವಾದ ಕಾರಣ… : ಬೆಳಗಿನ ಹೊಳಹು

“ಕಾಯಕಕ್ಕಿಂತ ಮಿಗಿಲಾದ ಪೂಜೆಯಿಲ್ಲ. ಅದಕ್ಕಿಂತ ಮಹತ್ವದ ನೇಮವಿಲ್ಲ. ಕಾಯಕ ಮನುಷ್ಯನ ಘನತೆ. ಕಾಯಕ ಮನುಷ್ಯನ ಧರ್ಮ” ಅನ್ನುತ್ತಾನೆ ಆಯ್ದಕ್ಕಿ ಮಾರಯ್ಯ

ಕಾಯಕವೇ ಕೈಲಾಸ : ಆಯ್ದಕ್ಕಿ ಮಾರಯ್ಯನ ವಚನ

ಕಾಯಕಕ್ಕೆ ನಮ್ಮ ಶರಣ ಪರಂಪರೆ ಕೊಟ್ಟ ಮಹತ್ವ ಅದ್ವಿತೀಯವಾದದ್ದು. ಕಾಯಕವೇ ಕೈಲಾಸ ಎಂಬ ಯುಗಘೋಷಣೆಯನ್ನು ನೀಡಿದ ವಚನದ ಪೂರ್ಣ ಪಾಠ ಹೀಗಿದೆ… ಕಾಯಕದಲ್ಲಿ ನಿರುತನಾದೊಡೆ ಗುರುದರ್ಶನವಾದಡೂ ಮರೆಯಬೇಕು … More