ಉಪಾಧಿಗಳಿಂದ ಮುಕ್ತಿ ~ ಝೆನ್ ಕಥೆ

ಕ್ಯೋಟೋ ರಾಜ್ಯಪಾಲನೊಬ್ಬನಿಗೆ ಒಮ್ಮೆ ಝೆನ್ ಮಹಾಗುರು ಕೆಯಿಚುವನ್ನು ಭೇಟಿ ಮಾಡುವ ಮನಸ್ಸಾಯಿತು. ತೊಫುಕು ದೇವಾಲಯದಲ್ಲಿ ಉಪದೇಶ ಮಾಡುತ್ತಿದ್ದ ಕೆಯಿಚುವಿಗೆ ಆತ ಹೊರಗಿನಿಂದ ತನ್ನ ಗುರುತಿನ ಚೀಟಿ ಕಳಿಸಿದ. … More