ಭಕ್ತ ನಿತ್ಯನಾಗಿರ್ಪ ಗುಹೇಶ್ವರ! : ರಮದಾನಿನ ಕಾವ್ಯೋಪಾಸನೆ, ಧ್ಯಾನ, ಸೂಫಿ ಸತ್ಸಂಗ ~ 2 (a)

ಕನ್ನಡದ ಮುಖ್ಯ ಕಥೆಗಾರರಲ್ಲಿ ಒಬ್ಬರಾಗಿರುವ ಕೇಶವ ಮಳಗಿಯವರು ಭಕ್ತಿಯ ನೆಲೆಗಳ ಹುಡುಕಾಟವನ್ನು ಕೇಂದ್ರವಾಗಿಟ್ಟುಕೊಂಡ  “ದೈವಿಕ ಹೂವಿನ ಸುಗಂಧ:- ಮಧ್ಯಯುಗದ ಭಕ್ತಿಲೀಲೆಯ ಸ್ವರೂಪ” ಎಂಬ ಕೃತಿಯನ್ನು ಈ ವರ್ಷಾಂತ್ಯದಲ್ಲಿ ಪ್ರಕಟಿಸಲಿದ್ದಾರೆ. ಈ ಕೃತಿಯಲ್ಲಿ ಭಾರತದ ಉಪಖಂಡದ ಭಕ್ತಿಪರಂಪರೆಯ ಕೆಲವು ಕವಿತೆಗಳು, ಪರ್ಷಿಯನ್‌ ಸೂಫಿ ಕವಿಗಳ ಕಾವ್ಯ ಇರಲಿದೆ. ಈ ಪ್ರಕಟಣೆಯ ಸಿದ್ಥತೆಯಲ್ಲಿರುವ ಕೃತಿಯ ಕೆಲವು ಪುಟಗಳನ್ನು ಮಳಗಿಯವರ ಅನುಮತಿ ಪಡೆದು ಇಲ್ಲಿ ಪ್ರಕಟಿಸಲಾಗಿದೆ.  ಭಾಗ 1ನ್ನು ಇಲ್ಲಿ ಓದಿ : https://aralimara.com/2019/05/11/sufi-42/ ನಾವು ನಂಬುವ ದೈವ ಸಗುಣವೊ, ನಿರ್ಗುಣವೊ, ಸಾಕಾರವೋ […]