ಒಂದು ಫಾರ್ಸಿ ದೃಷ್ಟಾಂತ ಕಥೆ : Tea time story

ಒಬ್ಬ ಕುರುಡ ಮತ್ತು ವ್ಯಾಪಾರಿಯ ಕಥೆ | ಸಂಗ್ರಹ ಮತ್ತು ಅನುವಾದ: ಅಲಾವಿಕಾ

ಕುರುಡ ಹಿಡಿದ ಕಂದೀಲು : ಒಂದು ಝೆನ್ ಕಥೆ

ಹಳೆಯ ಜಪಾನಿನಲ್ಲಿ, ಬಿದಿರು ಮತ್ತು ಕಾಗದಗಳಿಂದ ಕಂದೀಲುಗಳನ್ನು ತಯಾರಿಸಿ, ಅದರಲ್ಲಿ ಮೇಣದ ಬತ್ತಿ ಇಟ್ಟು ಉಪಯೋಗಿಸುತ್ತಿದ್ದರು. ಕುರುಡನೊಬ್ಬ ತನ್ನ ಗೆಳೆಯನ ಮನೆಗೆ ಬಂದಿದ್ದ. ರಾತ್ರಿ ಅವ ವಾಪಸ್ ಹೋಗುವಾಗ, ಗೆಳೆಯ ಅವನಿಗೆ ದಾರಿಯಲ್ಲಿ ಬಳಸಲು ಒಂದು ಕಂದೀಲು ಕೊಟ್ಟ. ಕುರುಡ : ನನಗೇಕೆ ಕಂದೀಲು? ಮೊದಲೇ ನನಗೆ ಕಣ್ಣು ಕಾಣಿಸುವುದಿಲ್ಲ. ಕತ್ತಲು, ಬೆಳಕು ಎಲ್ಲ ಒಂದೇ ನನಗೆ. ಗೆಳೆಯ : ಗೊತ್ತು ನನಗೆ, ದಾರಿ ತೋರಿಸಲು ನಿನಗೆ ಕಂದೀಲು ಬೇಕಿಲ್ಲ. ಆದರೆ ಕಂದೀಲು ನಿನ್ನ ಹತ್ತಿರ ಇರದೇ […]