ನಾಗರಿಕತೆ ಮತ್ತು ಸ್ವಾತಂತ್ರ್ಯ : ವಿವೇಕಾನಂದರ ವಿಚಾರಧಾರೆ

ಬಾಹ್ಯ ಸಂಪತ್ತು ಮಾತ್ರವಲ್ಲದೆ, ಭೋಗವೂ ಕೂಡ ಬಡವನಿಗೆ ಕೆಲಸವನ್ನು ಒದಗಿಸಲು ಅತ್ಯವಶ್ಯಕ. ಮೊದಲು ಬೇಕಾಗಿರುವುದು ಅನ್ನ !

ತ್ಯಾಗ ಮತ್ತು ಸೇವೆ : ವಿವೇಕ ವಿಚಾರ

ತ್ಯಾಗವಿಲ್ಲದೆ ಯಾವುದೂ ಸಾಧ್ಯವಿಲ್ಲ. ಇತರರಗೆ ನೀವು ಸಹಾಯ ಮಾಡಬೇಕೆಂದಿದ್ದರೆ ಮೊದಲು ನಿಮ್ಮ ಸ್ವಾರ್ಥ ಹೋಗಬೇಕು. ಹೌದು. ಕ್ರಿಸ್ತನು ಹೇಳುವಂತೆ ನೀವು ದೇವರನ್ನೂ ಸಂಪತ್ತನ್ನೂ ಒಟ್ಟಿಗೆ ಒಲಿಸಿಕೊಳ್ಳಲಾರಿರಿ. ಒಟ್ಟಿಗೆ … More