ಖೊಟ್ಟಿ ನಾಣ್ಯ : ಒಂದು ಸೂಫಿ ಕಥೆ

ಸಂಗ್ರಹ ಮತ್ತು ಅನುವಾದ: ಚಿದಂಬರ ನರೇಂದ್ರ ಒಂದೂರಿನಲ್ಲಿ ಒಬ್ಬ ಭೋಳೆ ಮನುಷ್ಯ ಇದ್ದ. ಸಣ್ಣ ಅಂಗಡಿ ಇಟ್ಟುಕೊಂಡಿದ್ದ. ಸಣ್ಣ ಪುಟ್ಟ ಸಾಮಾನುಗಳನ್ನು ಮಾರಿ ಜೀವನ ನಡೆಸುತ್ತಿದ್ದ. ಆ … More