ರೈತನ ಕಾಳು, ದೇವರ ಕಾಳು : ನಾನಕರ ಬಾಲ್ಯದ ಒಂದು ಕಥೆ

ಬಾಲಕ ಸಂತೋಷದಿಂದಲೇ ಅದಕ್ಕೆ ಒಪ್ಪಿಕೊಂಡ. ಹೊಲದ ದಿಬ್ಬದ ಮೇಲೆ ಕುಳಿತು ಕಾಯತೊಡಗಿದ. ಹೊಲದಲ್ಲಿ ಸಾಕಷ್ಟು ಗೋಧಿಯ ತೆನೆಗಳು ಬಂದಿದ್ದವು. ಬಾಲಕ ನೋಡುತ್ತಿದ್ದಂತೆಯೇ ಹಕ್ಕಿಗಳು ಗುಂಪು ಗುಂಪಾಗಿ ಅಲ್ಲಿ ಬಂದವು. ತೆನೆಯಿಂದ ಗೋಧಿಯ … More