ಬಯಲಿಗೆ ಬಾಗಿಲಿಟ್ಟ ಕ್ಷಣ ಗೋಡೆಗಳು ಎದ್ದುನಿಲ್ಲುತ್ತವೆ : ಅರಳಿಮರ POSTER

ಬಯಲಿಗೆ ಬಾಗಿಲಿಟ್ಟ ಕ್ಷಣ ಗೋಡೆಗಳು ಎದ್ದುನಿಲ್ತವೆ. ದಂಡೆತ್ತಿ ಹೋಗಬೇಕೆಂದೇನೂ ಇಲ್ಲ; ಬೇಲಿ ಕಟ್ಟಿಕೊಂಡ ಕ್ಷಣ ಶತ್ರುಗಳು ಹುಟ್ಟಿಕೊಳ್ತಾರೆ ~ ಅಲಾವಿಕಾ ಬದುಕು ಬಯಲಿನಂತಿರಬೇಕು. ವಿಸ್ತಾರವೂ ವಿಶಾಲವೂ ಆಗಿದ್ದು … More