ಕ್ಷಮೆ ಅಂದರೇನು, ಹೇಳು ಸೂಫಿ…

ಕ್ಷಮಿಸುವುದು ಧೀರತನ. ಧೈರ್ಯವಂತರಷ್ಟೆ ಕ್ಷಮಿಸಬಲ್ಲರು, ಹೇಡಿಗಳಿಂದ ಅದು ಸಾಧ್ಯವಿಲ್ಲ…. ಮನುಷ್ಯರನ್ನು ಮನುಷ್ಯರನ್ನಾಗಿಸುವುದು ಯಾವುದು ಎಂದು ಕೇಳಲಾಯ್ತು. ಮೂಡಿಬಂದ ಒಕ್ಕೊರಲಿನ ಉತ್ತರ “ಕ್ಷಮೆ” ಎಂಬುದೇ ಆಗಿತ್ತು. ಮಿಕ್ಕೆಲ್ಲ ಪ್ರಾಣಿಗಳು … More