ಪದಗಳಿಗೆ ಶಕ್ತಿ ಇದೆಯೆ? ~ ಮಾಧವ ಲಾಹೋರಿ ಕಥೆಗಳು

“ಔಷಧಕ್ಕೆ ಗುಣವಾಗದ ಕಾಯಿಲೆ ಪ್ರಾರ್ಥನೆಯಿಂದ ಆಗ್ತದಾ? ಇದೆಂಥ ವಿಚಿತ್ರ? ಪದಗಳಿಗೆ ಕಾಯಿಲೆ ವಾಸಿ ಮಾಡುವಷ್ಟು ಶಕ್ತಿ ಇದ್ದಿದ್ದರೆ ಪ್ರಪಂಚ ಹೀಗಿರುತ್ತಿತ್ತಾ? ” ಎಂದು ಕೇಳಿದ. ಅದಕ್ಕೆ ಮಾಧವ ಲಾಹೋರಿ ಕೊಟ್ಟ ಉತ್ತರವೇನು ಗೊತ್ತೆ? ~ ಆನಂದಪೂರ್ಣ ಮಾಧವ ಲಾಹೋರಿ ಕಾಯಿಲೆಯನ್ನೂ ಗುಣಪಡಿಸುತ್ತಿದ್ದ. ಅವನ ಕೈಗುಣ ಚೆನ್ನಾಗಿದೆ ಎಂದು ಊರವರು ಹೇಳುತ್ತಿದ್ದರು. ಆದರೆ ತನ್ನ ಬಳಿ ಚಿಕಿತ್ಸೆಗೆ ಬರುವವರಿಗೆ ಲಾಹೋರಿ ಒಂದು ಷರತ್ತು ವಿಧಿಸಿದ್ದ. ತನ್ನತನಕ ಬರುವ ಮುಂಚೆ ರೋಗಿಗಳು ಯಾರಾದರೊಬ್ಬ ಸಾಂಪ್ರದಾಯಿಕ ವೈದ್ಯರನ್ನು ಭೇಟಿಯಾಗುವುದು ಕಡ್ಡಾಯ ಮಾಡಿದ್ದ. […]