ಬೋಧಿಸತ್ವ ಮಹಾನಂದಿಯರ ಮಾತೃಭಕ್ತಿ

ಅನೀಶ್ ಬೋಧ್ ಬಹುಕಾಲದ ಹಿಂದೆ ಬೋಧಿಸತ್ವರು ಮಹಾನಂದಿಯನೆಂಬ ವಾನರರಾಗಿ ಹುಟ್ಟಿದರು. ಅವರಿಗೆ ಒಬ್ಬ ತಮ್ಮ ಇದ್ದ. ಆತನು ಚುಲ್ಲನಂದಿಯನಾಗಿದ್ದನು. ಮಹಾನಂದಿಯರು ಅಲ್ಲಿದ್ದ ಇಡೀ ವಾನರಗಣಕ್ಕೆ ನಾಯಕರಾಗಿದ್ದರು. ಆದರೆ … More