ಪ್ರತಿಯೊಂದು ಜೀವವೂ ಮತ್ತೊಂದು ಜೀವವನ್ನು ತಿನ್ನುತ್ತಲೇ ಇರುತ್ತದೆ… 

ಆಹಾರ ದೇಹವನ್ನು ಸುಸ್ಥಿರವಾಗಿ ಇರಿಸುವುದಷ್ಟೇ ಅಲ್ಲ, ಅದರ ಪೋಷಣೆಯನ್ನೂ ಮಾಡುತ್ತದೆ. ಚೇತನವು ಸ್ವಸ್ಥ ಶರೀರದಲ್ಲಷ್ಟೆ ಉಳಿದುಕೊಳ್ಳುತ್ತದೆ. ಆಹಾರದಿಂದ ನಿರ್ಮಾಣಗೊಂಡ ಶರೀರವು ಆಹಾರದಿಂದಲೇ ಪೋಷಣೆಯನ್ನೂ ಪಡೆಯುತ್ತದೆ. ಆಹಾರದ ಅಭಾವದಿಂದ … More

ಚೇತನವು ಚೇತನವನ್ನು ಅರಿಯುವ ಪ್ರಕ್ರಿಯೆಯೇ ಧ್ಯಾನ

ಧ್ಯಾನದ ಅರ್ಥ, ತರಂಗರಹಿತವಾಗುವುದು. ಅಂದರೆ, ಮನಸ್ಸಿನಿಂದ ಹೊರತಾಗಿ ಉಳಿಯುವುದು. ಅಮನಸ್ಕರಾಗುವುದು. ಚೇತನದ ಮೂಲಸ್ವಭಾವವಾದ ನಿಸ್ತರಂಗ ಸ್ಥಿತಿಯನ್ನು ಹೊಂದುವುದು. ನಿಸ್ತರಂಗ ಚೇತನವೇ ನಮ್ಮ ಆತ್ಮ. ಆದ್ದರಿಂದ, ಧ್ಯಾನವು ಅಂತತಃ … More

ಚೇತನದಿಂದ ದೇಹದ ಮೆಕಾನಿಸಮ್ ಸಕ್ರಿಯವಾಗುತ್ತದೆ….

ವಿದ್ಯುತ್ ಇದೆಯೆಂದಾದಾಗ ಯಾವುದೇ ಉಪಕರಣವು ಚಾಲಕ ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಉಪಕರಣ ಯಾವುದೇ ಆಗಿದ್ದರೂ ಅದು ಸಕ್ರಿಯಗೊಳ್ಳುತ್ತದೆ. ಹಾಗೆಯೇ ಚೇತನದ ಉಪಸ್ಥಿತಿಯಲ್ಲಿ ಯಾವುದೇ ಬಗೆಯ ದೇಹವಾದರೂ ಸಜೀವಗೊಂಡು ಚಲನಶೀಲವಾಗುತ್ತದೆ. … More

ದೇಹ ಮತ್ತು ಚೇತನದ ಸಂಸರ್ಗದಿಂದ ಭಾವ ಹುಟ್ಟುವುದು…

ದೇಹಬೋಧೆಯಿಂದ ಜನಿಸಿದ ಈ ‘ನಾನು’ ಭಾವವನ್ನು ‘ದೇಹ ಬುದ್ಧಿ’ ಎಂದು ಕರೆಯಲಾಗುತ್ತದೆ. ಈ ದೇಹಬುದ್ಧಿಯ ಅಭಾವ ಉಂಟಾದರೆ ನಾವು ಇತರರೊಂದಿಗೆ ಸಂಬಂಧ ಹೊಂದಲು ಸಾಧ್ಯವಾಗುವುದಿಲ್ಲ. ಇನ್ನೊಬ್ಬರೊಂದಿಗೆ, ಅನ್ಯರೊಂದಿಗೆ … More

ನಿರಾಕಾರವು ಯಾವಾಗಲೂ ಇರುವುದು ಮೌನದಲ್ಲಿಯೇ….

ಎಲ್ಲವೂ ಆಕಾರಗಳೂ ನಿರಾಕಾರವನ್ನು ಆಧರಿಸಿವೆ. ಅವೆಲ್ಲವೂ ಅದರಿಂದಲೇ ಹೊಮ್ಮುತ್ತವೆ, ಅದರಲ್ಲಿಯೇ ಮುಳುಗುತ್ತವೆ; ಅದರಿಂದಲೇ ಪ್ರಕಟಗೊಳ್ಳುತ್ತವೆ, ಅದರಲ್ಲಿಯೇ ಪುನಃ  ವಿಲೀನವಾಗಿಹೋಗುತ್ತವೆ. ಯಾರಿಗೆ ಇದು ಸ್ಪಷ್ಟವಾಗಿ ಗೋಚರಿಸುತ್ತದೆಯೋ ಅವರನ್ನು ನಾವು ಪ್ರಜ್ಞಾವಂತರೆಂದು … More

ದೇಹದಲ್ಲಿ ಪ್ರಕಟಗೊಂಡ ಚೇತನವು ತನ್ನನ್ನು ತಾನು ಮರೆತಾಗ…

ಯಾವ ದೇಹದಲ್ಲಿ ಪ್ರಕಟಗೊಳ್ಳುತ್ತದೆಯೋ ಆ ದೇಹದಲ್ಲಿಯೇ ತಾದಾತ್ಮ್ಯಗೊಳ್ಳುವುದು ಚೇತನದ ಸ್ವಭಾವ. ಅಂದರೆ, ಅದು ತಾನು ಯಾವ ದೇಹದ ಮೂಲಕ ವ್ಯಕ್ತಗೊಳ್ಳುತ್ತದೆಯೋ ಅದನ್ನೇ ತಾನೆಂದು ಭಾವಿಸತೊಡಗುತ್ತದೆ . ಯಾವಾಗ ಚೇತನವು ನಾನು … More

ಚೇತನವಲ್ಲದೆ ಸಾಕ್ಷಿ ಎಂಬುದಿಲ್ಲ….

ರೂಪವು ನಿರಂತರವಾಗಿ ಬದಲಾಗುತ್ತಲೇ ಇರುತ್ತದೆ. ಆಕಾರವೂ ಕೂಡಾ. ಯಾವುದು ಸತತವಾಗಿ ಬದಲಾಗುತ್ತಲೇ ಇರುತ್ತದೆಯೋ ಅದನ್ನು ನಾವು ಸತ್ಯವೆಂದು ಕರೆಯುವುದಿಲ್ಲ. ಯಾವುದು ಬದಲಾಗುವುದೇ ಇಲ್ಲವೋ, ಯಾವಾಗಲೂ ಒಂದೇ ರೀತಿಯಾಗಿ … More

ತನ್ನನ್ನು ತಾನು ತಿಳಿಯದಿರುವುದು ಕೂಡ ಚೇತನದ ಸ್ವಭಾವಗಳಲ್ಲೊಂದು

ಚೇತನವು ಜೀವನದಾಯಿನಿಯಾಗಿದೆ. ಇದನ್ನು ಜೀವನ ಶಕ್ತಿ ಎಂದಾದರೂ ಕರೆಯಿರಿ, ಲೈಫ್‌ ಫೋರ್ಸ್‌ ಎಂದಾದರೂ ಅಥವಾ ಲೈಫ್ ಎನರ್ಜಿ ಎಂದಾದರೂ… ನಿಮಗೇನು ಇಷ್ಟ ಬರುತ್ತದೆಯೋ ಹಾಗೆ ಕರೆಯಿರಿ. ಎಲ್ಲಿ … More

ಚೇತನದ ಜ್ಞಾನ ಮತ್ತು ಅಜ್ಞಾನಾವಸ್ಥೆ

ವಸ್ತುತಃ ಚೇತನವು ಕನ್ನಡಿಯಂತೆ. ಚೇತನದ ಕನ್ನಡಿಯಲ್ಲಿ ಯಾವುದು ಪ್ರತಿಬಿಂಬಿತಗೊಳ್ಳುತ್ತದೆಯೋ, ಚೇತನದ ಕನ್ನಡಿಯಲ್ಲಿ ಯಾರು ಹಣಕುತ್ತಾರೋ, ಚೇತನವು ಅದರೊಂದಿಗೆ ತಾದಾತ್ಮ್ಯಗೊಳ್ಳುತ್ತದೆ. ಆ ಪ್ರತಿಬಿಂಬವನ್ನು ಸ್ವತಃ ತಾನೇ ಎಂಬಂತೆ ಭ್ರಮಿಸತೊಡಗುತ್ತದೆ. … More

ಚೇತನ ಇರುವಲ್ಲಿ ಅಸ್ತಿತ್ವ, ಅಸ್ತಿತ್ವ ಇರುವಲ್ಲಿ ಅರಿವು

ಚೇತನಕ್ಕೆ ಯಾವುದೇ ರೂಪ ಇರುವುದಿಲ್ಲ. ಆದರೆ ಅದು ಸರ್ವವ್ಯಾಪಿ. ಯಾವುದಕ್ಕೆ ರೂಪಾಕಾರಗಳಿರುವುದಿಲ್ಲವೋ ಅದು ಮಾತ್ರ ಸರ್ವವ್ಯಾಪಿಯಾಗಿರಲು ಸಾಧ್ಯ. ಏಕೆಂದರೆ ರೂಪವು ಒಂದು ಸೀಮೆಯನ್ನು ಸೃಷ್ಟಿಸುತ್ತದೆ. ಯಾವುದು ಅರೂಪವೋ … More