ನೀರಡಿಸಿದ ನಾಯಿ ಮತ್ತು ಜಿಪುಣ ವ್ಯಾಪಾರಿ : ಸೂಫಿ ಕಥೆ

ಒಬ್ಬ ಜಿಪುಣ ವ್ಯಾಪಾರಿ ತನ್ನ ನಾಯಿಯೊಡನೆ ಮರುಭೂಮಿಯಲ್ಲಿ ಸಾಗುತ್ತಿದ್ದ. ಅವನು ಬಹಳ ದೂರ ಹೋಗಬೇಕಾಗಿತ್ತು. ಹೆಗಲಲ್ಲಿ ಹೊತ್ತಿದ್ದ ಚರ್ಮದ ಚೀಲದಲ್ಲಿ ನೀರನ್ನೂ, ಬಗಲಿನ ಜೋಳಿಗೆಯಲ್ಲಿ ಆಹಾರವನ್ನೂ ಇರಿಸಿಕೊಂಡಿದ್ದ. … More