ಮಾಸ್ಟರ್ ಮತ್ತು ಟೀಚರ್ ನಡುವಿನ ಝೆನ್ ಸಂಭಾಷಣೆ

ಝೆನ್ ಮಾಸ್ಟರ್ ತನ್ನ ವಿದ್ಯಾರ್ಥಿಗಳಿಗೆ, ತಾನು ವಿದ್ಯಾರ್ಥಿಯಾಗಿದ್ದಾಗ ನಡೆದ ಘಟನೆಯೊಂದನ್ನು ವಿವರಿಸಿ ಹೇಳುತ್ತಿದ್ದ. ನಮ್ಮ ಟೀಚರ್ ಮಧ್ಯಾಹ್ನ ಊಟ ಆಗುತ್ತಿದ್ದಂತೆಯೇ ಕ್ಲಾಸಿನಲ್ಲಿ ನಿದ್ದೆ ಹೋಗಿಬಿಡುತ್ತಿದ್ದ, ಯಾಕೆ ಹೀಗೆ … More