ಟಿಕೇಟ್ ಕಳೆದುಕೊಂಡ ಮುಲ್ಲಾ ನಸ್ರುದ್ದೀನ್! : Tea time story

ಒಮ್ಮೆ ಮುಲ್ಲಾ ನಸ್ರುದ್ದೀನ, ರೈಲು ಪ್ರಯಾಣ ಮಾಡುತ್ತಿದ್ದ. ತನ್ನ ಕಂಪಾರ್ಟಮೆಂಟ್ ಗೆ ಟಿಕೇಟ್ ಕಲೆಕ್ಟರ್ ಬರುತ್ತಿರುವುದನ್ನ ದೂರದಿಂದ ಗಮನಿಸಿದ ಮುಲ್ಲಾ, ಸಹ ಪ್ರಯಾಣಿಕರ ಜೇಬುಗಳಲ್ಲಿ, ಚೀಲಗಳಲ್ಲಿ ತನ್ನ ಟಿಕೇಟ್ ಹುಡುಕತೊಡಗಿದ. ಮುಲ್ಲಾನ ಈ ವರ್ತನೆಯನ್ನು ನೋಡಿ ಆಶ್ಚರ್ಯಚಕಿತನಾದ ಸಹ ಪ್ರಯಾಣಿಕನೊಬ್ಬ ಪ್ರಶ್ನೆ ಮಾಡಿದ. “ ಹಿರಿಯರೆ ನಿಮ್ಮ ಟಿಕೇಟು ನಿಮ್ಮ ಜೇಬು ಅಥವಾ ನಿಮ್ಮ ಚೀಲದಲ್ಲಿರಬೇಕಲ್ಲವೆ? ನೀವು ಅಲ್ಲಿ ಬಿಟ್ಟು ಬೇರೆಲ್ಲ ಕಡೆ ಹುಡುಕುತ್ತಿದ್ದೀರಲ್ಲ?” “ಹೌದು ನಾನು ಅಲ್ಲಿ ಹುಡುಕಬಹುದಿತ್ತು ಆದರೆ ಟಿಕೇಟು ಅಲ್ಲಿ ಸಿಗದಿದ್ದರೆ ನನ್ನ […]

ತನಗೆ ತಾನೇ ಹೆದರಿದ ನಸ್ರುದ್ದೀನ್! : Tea time story

ಅಮ್ಮ ಕೇಳಿಕೊಂಡಿದ್ದು ತನ್ನ ಮಗನನ್ನು ಹೆದರಿಸಲು. ಆದರೆ ಮುಲ್ಲಾ ನಸ್ರುದ್ದೀನ್ ಮಾಡಿದ್ದೇನು!? ~ ಒಂದು ನಸ್ರುದ್ದೀನ್ ಕಥೆ | ಸಂಗ್ರಹ ಮತ್ತು ಅನುವಾದ : ಚಿದಂಬರ ನರೇಂದ್ರ ಒಮ್ಮೆ, ಒಬ್ಬ ಹೆಣ್ಣುಮಗಳು ತನ್ನ ಮಗನೊಂದಿಗೆ ಮುಲ್ಲಾ ನಸ್ರುದ್ದೀನನ ಹತ್ತಿರ ಬಂದಳು. “ ಹಿರಿಯರೇ, ಈ ನನ್ನ ಮಗ ತುಂಬಾ ಹಟಮಾರಿಯಾಗುತ್ತಿದ್ದಾನೆ, ಒರಟನಾಗುತ್ತಿದಿದ್ದಾನೆ ಏನಾದರೂ ಮಾಡಿ ಅವನೊಳಗೆ ಸ್ವಲ್ಪ ಹೆದರಿಕೆಯನ್ನು ಹುಟ್ಟಿಸಿ, ಇಲ್ಲವಾದರೆ ಅವನು ನನ್ನ ಕೈಮೀರಿ ಹೋಗುತ್ತಾನೆ” ಮುಲ್ಲಾ ಕ್ರೂರವಾಗಿ ಆ ಮಗನ ಕಣ್ಣಲ್ಲೊಮ್ಮೆ ದಿಟ್ಟಿಸಿ ನೋಡಿ […]

ಪ್ರಶ್ನೆಗಳಿಗೆ ಉತ್ತರ ಗೊತ್ತಿದ್ದಿದ್ದರೆ…. : ಒಂದು ನಸ್ರುದ್ದೀನ್ ಕಥೆ

ನಶೆಯೇರಿ ಅಲೆಯುತ್ತಿದ್ದ ಮುಲ್ಲಾ ನಸ್ರುದ್ದೀನನನ್ನು ಪೊಲೀಸನೊಬ್ಬ ತಡೆದು “ಯಾರು ನೀನು? ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿದ್ದೀಯ?” ಎಂದು ಕೇಳಿದ. ಅದಕ್ಕೆ ನಸ್ರುದ್ದೀನ್ ಕೊಟ್ಟ ಉತ್ತರವೇನು ಗೊತ್ತೆ!? 

ಕತ್ತೆಯೊಡನೆ ಕುಸ್ತಿ ಆಡುವ ಕನಸು : ನಸ್ರುದ್ದೀನನ ಕಥೆಗಳು

ಕೆಲ ದಿನಗಳಿಂದ ಮುಲ್ಲಾ ನಸ್ರುದ್ದೀನ್ ಗೆ ಸರಿಯಾಗಿ ನಿದ್ದೆ ಬರುತ್ತಿರಲಿಲ್ಲ. ರಾತ್ರಿ ಎಚ್ಚರವಾಗಿಬಿಡುತ್ತಿತ್ತು. ತನ್ನ ಈ ಸಮಸ್ಯೆಯನ್ನು ತನ್ನ ಬಂಧು ಬಳಗದವರ ಹತ್ತಿರ ಮುಲ್ಲಾ ಹಂಚಿಕೊಂಡ, “ ನನಗೆ ಕೆಲ ದಿನಗಳಿಂದ ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲ. ಕತ್ತೆಯೊಡನೆ ಕುಸ್ತಿ ಆಡುವ ಕನಸುಗಳು ಬೀಳುತ್ತವೆ.” ಮುಲ್ಲಾನ ಸಮಸ್ಯೆ ಕೇಳಿ ಸಂಬಧಿಕರು ಚಿಂತಿತರಾದರು. ಅವನನ್ನು ಹತ್ತಿರದ ಮಂತ್ರದ ಮದ್ದು ಮಾಡುವ ವೈದ್ಯನ ಹತ್ತಿರ ಕರೆದುಕೊಂಡು ಹೋದರು. ಮುಲ್ಲಾನ ಸಮಸ್ಯೆಯನ್ನು ಕೂಲಂಕಷವಾಗಿ ಕೇಳಿಸಿಕೊಂಡ ವೈದ್ಯ, ಕೆಲವು ಗಿಡ ಮೂಲಿಕೆಗಳನ್ನು ರುಬ್ಬಿ […]

ಮೊದಲೇ ಯಾಕೆ ಉತ್ತರಿಸಲಿಲ್ಲ? : ಒಂದು ನಸ್ರುದ್ದೀನ್ ಕಥೆ

ಒಂದು ದಿನ ಮುಲ್ಲಾ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಒಬ್ಬ ಅಪರಿಚಿತ ದಾರಿಹೋಕ ಅಲ್ಲಿಗೆ ಬಂದು ಒಂದು ನಿರ್ಧಿಷ್ಟ ಊರಿಗೆ ಹೋಗಲು ದಾರಿ ವಿಚಾರಿಸಿದ. ಮುಲ್ಲಾ ಒಂದು ನಿಮಿಷ ವಿಚಾರ ಮಾಡಿ ಆ ಊರಿಗೆ ಹೋಗಲು ದಾರಿಯನ್ನು ಅತ್ಯಂತ ಸ್ಪಷ್ಟವಾಗಿ ಹೇಳಿಕೊಟ್ಟ. ಆಮೇಲೆ ಆ ದಾರಿಹೋಕ ತಿರುಗಿ ಪ್ರಶ್ನೆ ಮಾಡಿದ “ ಧನ್ಯವಾದ ಗೆಳೆಯ ಆ ಊರು ಮುಟ್ಟಲು ನನಗೆ ಎಷ್ಟು ಸಮಯ ಹಿಡಿಯಬಹುದು?” ಮುಲ್ಲಾ ಆ ದಾರಿಹೋಕನನ್ನೊಮ್ಮೆ ದಿಟ್ಟಿಸಿ ನೋಡಿ ತನ್ನ ಕೆಲಸದಲ್ಲಿ ಮಗ್ನನಾದ. ದಾರಿಹೋಕ […]

ಕೆಸರು ನೀರು ತಿಳಿಯಾಗಲು ಏನು ಮಾಡಬೇಕು? : ಬುದ್ಧ ಬೋಧನೆ

ಗೌತಮ ಬುದ್ಧ ತನ್ನ ಶಿಷ್ಯರೊಂದಿಗೆ ದೇಶ ಸಂಚಾರಕ್ಕೆ ಹೊರಟಿದ್ದ. ಶಿಷ್ಯನೊಬ್ಬ ಯಾವುದೋ ಚಿಂತೆಯಲ್ಲಿದ್ದಂತೆ ಕಾಣಿಸುತ್ತಿತ್ತು. ಬುದ್ಧ ಬಾಯಿಬಿಟ್ಟು ಏನನ್ನೂ ಕೇಳಲಿಲ್ಲ. ಹಾಗೆಯೇ ದಾರಿಮಧ್ಯೆ ಕೆರೆಯೊಂದು ಕಾಣಿಸಿತು. ಆಗ ಬುದ್ಧ ‘ನನಗೆ ಬಹಳ ನೀರಡಿಕೆಯಾಗುತ್ತಿದೆ. ಆ ಕೆರೆಯಿಂದ ನೀರು ತಂದುಕೊಡಿ’ ಎಂದು ಆ ಶಿಷ್ಯನಿಗೆ ಹೇಳಿದ. ಆತ ಕೆರೆಯ ಬಳಿಗೆ ಹೋದ. ಅಷ್ಟರಲ್ಲಿ ಎತ್ತಿನಗಾಡಿಯೊಂದು ಕೆರೆಯನ್ನು ಹಾದು ಹೋಯಿತು. ಅದರ ಪರಿಣಾಮ ಕೆರೆಯ ನೀರು ಕೆಸರಾಯಿತು. ಇಷ್ಟು ಕೊಳಕು ನೀರನ್ನು ಕುಡಿಯಲಾಗುತ್ತದೆಯೇ ಎಂದು ಯೋಚಿಸಿದ ಆ ಶಿಷ್ಯ ವಾಪಸಾಗಿ […]

ಯಾರು ಮೂರ್ಖ!? : ಒಂದು ನಸ್ರುದ್ದೀನ್ ಕಥೆ

 ಒಮ್ಮೆ ಮುಲ್ಲಾ ನಸ್ರುದ್ದೀನ ವಿದ್ವಾಂಸರೊಬ್ಬರಿಗೆ ಒಂದು ಚರ್ಚೆಗಾಗಿ ಸಮಯ ಕೊಟ್ಟಿದ್ದ. ಆದರೆ ಮರೆತು ಯಾವದೋ ಕೆಲಸಕ್ಕೆಂದು ಬೇರೆ ಊರಿಗೆ ಹೋಗಿ ಬಿಟ್ಟ. ನಿಗದಿ ಮಾಡಿದ ಸಮಯಕ್ಕೆ ಸರಿಯಾಗಿ ವಿದ್ವಾಂಸರು ಮುಲ್ಲಾನ ಮನೆಗೆ ಆಗಮಿಸಿದರು. ಆದರೆ ಮನೆಯ ಬಾಗಿಲಿಗೆ ಬೀಗ ಹಾಕಿರುವುದನ್ನು ಕಂಡು ಮನೆಯ ಬಾಗಿಲಲ್ಲಿ ಸ್ವಲ್ಪ ಹೊತ್ತು ಕಾದರು. ಆದರೂ ಮುಲ್ಲಾ ವಾಪಸ್ ಬರುವ ಸೂಚನೆ ಕಾಣದಿದ್ದಾಗ ಸಿಟ್ಟಿನಿಂದ ಮನೆಯ ಬಾಗಿಲ ಮೇಲೆ ‘ಮೂರ್ಖ’ ಎಂದು ಸುಣ್ಣದಿಂದ ಬರೆದು ವಾಪಸ್ ಹೋಗಿಬಿಟ್ಟರು. ಸಂಜೆ ಮನೆಗೆ ವಾಪಸ್ ಬಂದ […]