ಕನಕದಾಸರ ಬಗ್ಗೆ ನಾವು ಬಹುವಾಗಿ ಕೇಳಿರುವ ಕಥೆಗಳು ಮೂರು. ಮೊದಲನೆಯದು, ‘ದೇವರು ಇಲ್ಲದೆ ಇರುವಲ್ಲಿ ಬಾಳೆಹಣ್ಣು ತಿನ್ನುವ’ ಕಥೆ. ಎರಡನೆಯದು, ‘ಕೋಣ .. ಕೋಣ.. ಎಂದು ಜಪಿಸಿ ಕೋಣವೇ ಪ್ರತ್ಯಕ್ಷವಾದ ಕಥೆ. ಮತ್ತು ಮೂರನೆಯದು, ಸಾಕ್ಷಾತ್ ಉಡುಪಿ ಕೃಷ್ಣ ತಿರುಗಿ ದರ್ಶನ ನೀಡಿದ ಕಥೆ. ಸೂಕ್ಷ್ಮವಾಗಿ ಗಮನಿಸಿದರೆ, ಈ ಮೂರೂ ಕಥೆಗಳು ಒಂದಕ್ಕೊಂದು ಸಂಬಂಧ ಹೊಂದಿವೆ
Tag: ದಾಸ
ಮಹಿಪತಿ ದಾಸರು ಮತ್ತು ಸೂಫಿ ನಂಗೇ ಶಾಹ್ ವಲಿ
ದಿವಾನರಾಗಿದ್ದ ಮಹಿಪತಿ, ಲೌಕಿಕ ಬದುಕಿನಿಂದ ಅಲೌಕಿಕ ಬದುಕಿಗೆ ಪ್ರವೇಶಿಸಿ ‘ಮಹಿಪತಿ ದಾಸ’ರಾಗಲು ದಾರಿ ತೋರಿದ್ದು ಸೂಫಿ ನಂಗೇ ಶಾಹ್ ವಲಿ. ಮುಂದೆ ಮಹಿಪತಿ ದಾಸರು ದಾಸ ಪರಂಪರೆಗೆ … More
ಸಂಪತ್ತಿನ ಒಡೆಯರಾಗಿ, ಅದಕ್ಕೆ ದಾಸರಾಗಬೇಡಿ…
ಪಾರ್ವತಿಯು ಶಿವನಲ್ಲಿ ಭೂಲೋಕದ ಜನರು ಸಂಪತ್ತಿನ ಹಿಂದೆ ಓಡುವುದಕ್ಕೆ ಕಾರಣವನ್ನು ಕೇಳಿದಾಗ ಶಿವನು “ಅವರು ಸಂಪತ್ತಿನ ದಾಸರಾಗಿರುವುದೇ ಅದಕ್ಕೆ ಕಾರಣ. ಸಂಪತ್ತಿನ ಒಡೆಯರು ಅದು ಕುಣಿಸಿದಂತೆ ಕುಣಿಯುತ್ತಾರೆ. … More