ನಾಗರಿಕತೆ ಮತ್ತು ಸ್ವಾತಂತ್ರ್ಯ : ವಿವೇಕಾನಂದರ ವಿಚಾರಧಾರೆ

ಬಾಹ್ಯ ಸಂಪತ್ತು ಮಾತ್ರವಲ್ಲದೆ, ಭೋಗವೂ ಕೂಡ ಬಡವನಿಗೆ ಕೆಲಸವನ್ನು ಒದಗಿಸಲು ಅತ್ಯವಶ್ಯಕ. ಮೊದಲು ಬೇಕಾಗಿರುವುದು ಅನ್ನ !

ನಾಗರಿಕತೆ ಮತ್ತು ಸ್ವಾತಂತ್ರ್ಯ : ವಿವೇಕ ವಿಚಾರ

ಭರತ ಖಂಡ ಉದ್ಧಾರವಾಗಬೇಕು ಎಂದರೆ ಬಡವರಿಗೆ ಹೊಟ್ಟೆ ತುಂಬ ಅನ್ನ ಕೊಡಬೇಕು. ವಿದ್ಯಾಭ್ಯಾಸ ಜನಸಮೂಹದಲ್ಲಿ ಹರಡಬೇಕು. ಸಮಾಜದಲ್ಲಿ ಅತ್ಯಾಚಾರವಿರಕೂಡದು ~ ಸ್ವಾಮಿ ವಿವೇಕಾನಂದ