ಭಗವದ್ಗೀತೆಯ ಧ್ಯಾನ ಶ್ಲೋಕಗಳು ~ ನಿತ್ಯಪಾಠ

ಸಾಮಾನ್ಯವಾಗಿ ಎಲ್ಲರೂ ಗೀತಾ ಪಠಣದ ಆರಂಭದಲ್ಲಿ ಒಂಭತ್ತು ಧ್ಯಾನ ಶ್ಲೋಕಗಳನ್ನು ಹೇಳುವ ರೂಢಿ ಇದೆ. ಇವು ಸೊಗಸಾದ ಭಾಷಾ ಸೌಂದರ್ಯವುಳ್ಳ , ಲಯಬದ್ಧವಾದ, ಭಕ್ತಿಪೂರ್ಣವಾದ ಶ್ಲೋಕಗಳಾಗಿವೆ… ಪಾರ್ಥಾಯ … More