ರಾಮಕೃಷ್ಣರು ಹೇಳಿದ ಒಂದು ದೃಷ್ಟಾಂತ ಕತೆ…
Tag: ಪರಮಹಂಸ
ಸುಮ್ಮನೆ ಸಿದ್ಧಿ ಸಿದ್ಧಿ ಅನ್ನುತ್ತಿದ್ದರೆ ಅಮಲೇರುವುದೇ? : ಪರಹಂಸ ವಿಚಾರಧಾರೆ
ಶ್ರೀರಾಮಕೃಷ್ಣ ಪರಮಹಂಸರು ಮತ್ತು ಮಾರ್ವಾಡಿ ಭಕ್ತರ ನಡುವೆ ನಡೆದ ಆಧ್ಯಾತ್ಮಿಕ ಪ್ರಶ್ನೋತ್ತರ ಸಂಭಾಷಣೆಯ ತುಣುಕು ಇಲ್ಲಿದೆ. “ಶಾಸ್ತ್ರಗಳನ್ನೇನೊ ಓದುತ್ತೇವೆ, ಆದರೂ ಜೀವನ ಮಾರ್ಪಾಟು ಹೊಂದುತ್ತಿಲ್ಲವಲ್ಲ?” ಅನ್ನುವ, ಈಗಿನ … More
ಈ ಸಂಸಾರ ಮಿಥ್ಯೆಯೇ? : ರಾಮಕೃಷ್ಣ ವಚನವೇದ
ಬಂದು ಹೋಗಲು ಮಾರ್ಗವಿದೆ. ಆದರೂ ಮೀನು ಬೋನಿನಿಂದ ತಪ್ಪಿಸಿಕೊಂಡು ಹೋಗದು. ರೇಷ್ಮೆಹುಳು ತನ್ನನ್ನು ತಾನೇ ಬಂಧಿಸಿಕೊಂಡು, ತಾನಾಗಿಯೇ ಸಾಯುತ್ತದೆ. ಈ ರೀತಿಯ ಈ ಜಗತ್ತು ಮಿಥ್ಯೆಯಾದದ್ದು, ಅನಿತ್ಯವಾದದ್ದು
ರಾಮಕೃಷ್ಣ ವಚನವೇದದಿಂದ, 3 ಹೊಳಹುಗಳು… : ಅರಳಿಮರ posters
ಆಕರ: ರಾಮಕೃಷ್ಣ ವಚನವೇದ
ಶ್ರದ್ಧೆ ಮತ್ತು ಮಂತ್ರ ರಹಸ್ಯ : ಬೆಳಗಿನ ಹೊಳಹು
ಶ್ರದ್ಧೆಯ ಕುರಿತು ಶ್ರೀರಾಮಕೃಷ್ಣ ಪರಮಹಂಸರು ಹೇಳಿದ ದೃಷ್ಟಾಂತ ಕಥೆ…
ಎಲ್ಲರೊಳಗಿನ ನಾರಾಯಣ : ರಾಮಕೃಷ್ಣರು ಹೇಳಿದ ದೃಷ್ಟಾಂತ ಕಥೆ
ಒಮ್ಮೆ ಒಬ್ಬ ಗುರು ತನ್ನ ಶಿಷ್ಯನಿಗೆ ಬೋಧನೆ ಮಾಡುತ್ತಾ, “ಪತ್ರಿಯೊಂದು ಜೀವಿಯಲ್ಲೂ ನಾರಾಯಣ ನೆಲೆಸಿದ್ದಾನೆ” ಎಂದು ಹೇಳಿದರು. ಗುರುವಿನ ಈ ಮಾತು ಶಿಷ್ಯನ ತಲೆಯಲ್ಲಿ ಅಚ್ಚೊತ್ತಿ ನಿಂತಿತು. … More
ಶ್ರದ್ಧೆ ಇದ್ದಲ್ಲಿ ಸಾಧನೆ ಸುಲಭ : ಪರಮಹಂಸ ವಚನ ವೇದ
ರಾಮಕೃಷ್ಣ ಪರಮಹಂಸರು ಶ್ರದ್ಧಾಭಕ್ತಿಗೆ ಹೆಚ್ಚಿನ ಒತ್ತು ನೀಡಿ ಬೋಧಿಸುತ್ತಿದ್ದರು. ಯಾವುದೇ ವಿಚಾರವನ್ನು ಹೇಳುವಾಗ ಸಾಮತಿಗಳನ್ನು ಬಳಸುವುದು ಅವರ ಶೈಲಿಯಾಗಿತ್ತು. ಶ್ರದ್ಧೆಯ ಕುರಿತು ಪರಮಹಂಸರು ನೀಡಿದ ಅಂತಹ ಒಂದು … More
ರಾಮಕೃಷ್ಣ ಪರಮಹಂಸ – ವಿವೇಕಾನಂದರ ಸಂಭಾಷಣೆ : ವ್ಯಕ್ತಿತ್ವ ವಿಕಸನ ಪಾಠಗಳು
ಅದ್ಭುತ ಗುರು, ಅದ್ವಿತೀಯ ಶಿಷ್ಯ ಜೋಡಿಯಾದ ರಾಮಕೃಷ್ಣ ಪ್ರಮಹಂಸ ಮತ್ತು ವಿವೇಕಾನಂದರ ಸಂಭಾಷಣೆಗಳು ವ್ಯಕ್ತಿತ್ವ ವಿಕಸನ, ತನ್ಮೂಲಕ ಆತ್ಮವಿಕಸನಕ್ಕೆ ಇಂಬು ಕೊಡುವಂತೆ ಇರುತ್ತಿದ್ದವು. ಅಂತಹ ಸಂಭಾಷಣೆಗಳಲ್ಲಿ ಒಂದು … More
ನಿಜವಾದ ಬೋಧನೆ ಯಾವುದು? : ಪರಮಹಂಸ ವಚನ ವೇದ
ನಿಜವಾದ ಬೋಧನೆ ಎಂದರೆ ಯಾವುದು? ಇನ್ನೊಬ್ಬರಿಗೆ ಬೋಧನೆ ಮಾಡುವುದಕ್ಕಿಂತ ಸುಮ್ಮನೆ ದೇವರನ್ನು ಧ್ಯಾನಿಸಿದರೆ ಸಾಕು. ಅದುವೇ ಬೋಧನೆಯಾಗುವುದು. ನಮ್ಮ ಧ್ಯಾನವೇ ನಮ್ಮ ಬೋಧನೆ. ನಮ್ಮ ಬದುಕೇ ನಮ್ಮ ಬೋಧನೆ. ತಾನು ಮುಕ್ತನಾಗಲು ಯಾರು ತನ್ನೆಲ್ಲ ಶ್ರಮ ಹಾಕುವನೋ ಅವನೇ ನಿಜವಾದ ಬೋಧಕ.
ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ : ನಮ್ಮ ಬೆಳವಣಿಗೆಯೊಡನೆ ಲೋಕ ಹಿತ ದೃಷ್ಟಿ…..
ರಾಮಕೃಷ್ಣ ಮಿಷನ್ ಸ್ಥಾಪಿಸಿದ ಸ್ವಾಮಿ ವಿವೇಕಾನಂದರು ಅದಕ್ಕೆ “ಆತ್ಮನೋ ಮೋಕ್ಷಾರ್ಥಂ ಜಗದ್ಧಿತಾಯ ಚ” ಎಂಬ ಧ್ಯೇಯ ವಾಕ್ಯವನ್ನೂ ಕೊಟ್ಟರು. ಇದರ ಅರ್ಥ, “ಸ್ವಂತದ ಮುಕ್ತಿಗಾಗಿಯೂ ಜಗತ್ತಿನ ಹಿತಕ್ಕಾಗಿಯೂ … More