ಸಾಮಾಜಮುಖಿ ಅಧ್ಯಾತ್ಮ ಸಾಧಕಿ ~ ಶ್ರೀಮಾತೆ ಶಾರದಾ ದೇವಿ

ಅವರು ಸಂನ್ಯಾಸಿ ಶಿಷ್ಯರಿಗೆ ಅಮ್ಮನಾಗಿದ್ದಂತೆಯೇ ಕಳ್ಳತನ ಮಾಡುತ್ತಿದ್ದ ಅಂಜದನಿಗೂ ಅಮ್ಮನಾದರು. ಡಕಾಯಿತ ದಂಪತಿಗಳಿಂದ `ಮಗಳೇ’ ಎಂದು ಕರೆಸಿಕೊಂಡರು. ಸಾಮಾಜಿಕ ತಾರತಮ್ಯವನ್ನು ತಮ್ಮ ಆಚರಣೆಯ ಮೂಲಕ ನಯವಾಗಿ ವಿರೋಧಿಸಿ … More

ಸಮಸ್ಯೆಯ ಮೂಲ ನಮ್ಮೊಳಗೇ ಇದೆ ಎಂದು ಒಪ್ಪಿಕೊಳ್ಳಲು ಯಾರೂ ಇಷ್ಟಪಡುವುದಿಲ್ಲ!

ವಾಸ್ತವವಾಗಿ ಕೊಳದ ನೀರು ನೆಲದ ಕಂಪನದಿಂದ ಕಲಕಿ ರಾಡಿಯಾಗುತ್ತ ಇರುತ್ತದೆ. ನಾವು ಮಾತ್ರ ಯಾರೋ ಹೊರಗಿನಿಂದ ಕಲ್ಲೆಸೆಯುತ್ತ ಇದ್ದಾರೆಂದು ದೂರುತ್ತೇವೆ. ಸಮಸ್ಯೆಯ ಮೂಲ ನಮ್ಮೊಳಗೇ ಇದೆ ಎಂಬುದನ್ನು … More

ಮೀನಿನಿಂದ ಫಜೀತಿಗೊಳಗಾದ ಹದ್ದು

ಒಮ್ಮೆ ಹದ್ದೊಂದು ಕೆರೆಯ ದಡದಲ್ಲಿ ಬೆಸ್ತನು ಹಿಡಿದಿಟ್ಟ ಮೀನನ್ನು ಎತ್ತಿಕೊಂಡು ಹಾರಿತು. ಹದ್ದಿನ ಕೊಕ್ಕಿನಲ್ಲಿ ಮೀನನ್ನು ಕಂಡೊಡನೆ ಹತ್ತಾರು ಕಾಗೆಗಳು ಕಾವ್ ಕಾವ್ ಅನ್ನುತ್ತಾ ಅದರ ಸುತ್ತ … More

ರಾಮಕೃಷ್ಣರ ಸತ್ಯ ದರ್ಶನ : ದಾರ್ಶನಿಕ ಕವಿ ಕುವೆಂಪು ಕಂಡಂತೆ

“ಪರಮಹಂಸರು ಬರಿಯ ಸಿದ್ಧಾಂತ ಲೋಲುಪರಲ್ಲ, ಯೋಗಪ್ರವೀಣರು. ಸರ್ವಮತ ಸಿದ್ಧಾಂತಗಳನ್ನೂ ಸಾಧನೆಯ ಶಾಲೆಯಲ್ಲಿ ಅಸಮಸಾಹಸದಿಂದಲೂ ವಿಶಾಲಹೃದಯದಿಂದಲೂ ಪರೀಕ್ಷಿಸಿ ಸಮನ್ವಯತತ್ತ್ವಸಿದ್ಧರಾದವರು. ಸರ್ವಧರ್ಮಸಮನ್ವಯಾಚಾರ್ಯರಾದವರು. ಎಲ್ಲ ಮತಗಳೂ ಒಂದೇ ಸತ್ಯದೆಡೆಗೆ ಹೋಗುವ ಬೇರೆಬೇರೆ … More

ರಾಮಕೃಷ್ಣ ಪರಮಹಂಸ ಜಯಂತಿ

ರಾಮಕೃಷ್ಣ ಪರಮಹಂಸ, ಆಧುನಿಕ ಭಾರತ ಕಂಡ ಶ್ರೇಷ್ಠ ಅಧ್ಯಾತ್ಮ ಸಾಧಕರಲ್ಲಿ ಒಬ್ಬರು. ತಮ್ಮ ಶಿಷ್ಯ ಪರಂಪರೆಯ ಮೂಲಕ ದೇಶಕ್ಕೂ ಸಮಾಜಕ್ಕೂ ಹಲವು ಬಗೆಯ ಕೊಡುಗೆಗಳನ್ನು ನೀಡುವ ಮೂಲಕ … More