ಗೌರೀ ಹಬ್ಬ : ಆದಿಶಕ್ತಿಯ ಗುಣಗಾನ

“ಶಿವನು ನಿನ್ನೊಡಗೂಡಿದಾಗ ಮಾತ್ರ ಸೃಷ್ಟಿಕಾರ್ಯ ಸಾಧ್ಯಾವಾದೀತು. ಹೇ ದೇವೀ! ಹಾಗಲ್ಲದಿದ್ದಲ್ಲಿ ಅವನೊಬ್ಬನೇ ಚಲಿಸಲೂ ಸಾಧ್ಯವಾಗಲಾರದು. ಸೃಷ್ಟಿ, ಸ್ಥಿತಿ, ಲಯಗಳಿಗೆ ಕಾರಣರಾದ ತ್ರಿಮೂರ್ತಿಗಳಿಂದಲೂ ವಂದಿತಳಾದ ನಿನ್ನನ್ನು ಪುಣ್ಯವಂತರಲ್ಲದವರಿಗೆ ವಂದಿಸಲು ಹೇಗೆ ತಾನೆ ಸಾಧ್ಯವಾದೀತು?”

ಸಂಪತ್ತಿನ ಒಡೆಯರಾಗಿ, ಅದಕ್ಕೆ ದಾಸರಾಗಬೇಡಿ…

ಪಾರ್ವತಿಯು ಶಿವನಲ್ಲಿ ಭೂಲೋಕದ ಜನರು ಸಂಪತ್ತಿನ ಹಿಂದೆ ಓಡುವುದಕ್ಕೆ ಕಾರಣವನ್ನು ಕೇಳಿದಾಗ ಶಿವನು “ಅವರು ಸಂಪತ್ತಿನ ದಾಸರಾಗಿರುವುದೇ ಅದಕ್ಕೆ ಕಾರಣ. ಸಂಪತ್ತಿನ ಒಡೆಯರು ಅದು ಕುಣಿಸಿದಂತೆ ಕುಣಿಯುತ್ತಾರೆ. … More

ಕಥಾ ಸರಿತ್ಸಾಗರ : ಶಿವನು ಸ್ಮಶಾನವಾಸಿಯಾಗಿದ್ದು ಯಾಕೆ? : ಕಾಣಭೂತಿ ಹೇಳಿದ ಕಥೆ

ವಿಂಧ್ಯಾಟವಿಯಲ್ಲಿ ಕಾಣಭೂತಿ ಮತ್ತು ವರರುಚಿಯ ಭೇಟಿಯಾಯಿತು. ವರರುಚಿಯು ಕಾಣಭೂತಿಯ ಬಗ್ಗೆ ವಿಚಾರಿಸಿದಾಗ, ಅವನು ಶಿವ ಪಾರ್ವತಿಯರಿಂದ ತನ್ನ ಬಗ್ಗೆ ತನಗೆ ತಿಳಿದುಬಂದ ವಿಷಯಗಳನ್ನು ಹೇಳತೊಡಗಿದನು. ಅದರ ಜೊತೆಗೆ … More

ಕಥಾಸರಿತ್ಸಾಗರ : ಕದ್ದು ಕಥೆ ಕೇಳಿದ ಪುಷ್ಪದಂತನಿಗೆ ಶಾಪ

ಸೋಮದೇವನಿಂದ ರಚಿಸಲ್ಪಟ್ಟ ಕಥಾಸರಿತ್ಸಾಗರವು 21,500 ಶ್ಲೋಕಗಳುಳ್ಳ ಕೃತಿ. ನೂರಾರು ಕಥೆಗಳು ಬಂದು ಸೇರಿ ಉಂಟಾದ ಕಥಾ ಸಮುದ್ರವಿದು. ಆದ್ದರಿಂದಲೇ ಇದಕ್ಕೆ ‘ಕಥಾ ಸರಿತ್ಸಾಗರ’ ಎಂಬ ಹೆಸರು. ಈ … More