ಗಗನದ ಮೇಲೊಂದು ಅಭಿನವ ಗಿಳಿ ಹುಟ್ಟಿ : ಅಲ್ಲಮನ ಬೆಡಗಿನ ವಚನಗಳು

ವಚನ ವಾಚನ : ಅಲ್ಲಮನ ಒಂದು ಬೆಡಗಿನ ವಚನ

  ಅಂಡಜವೆಂಬ ತತ್ತಿಯೊಡೆದು ಪಿಂಡ ಪಲ್ಲಟವಾಗಿ ಗಂಡ ಗಂಡರನರಸಿ ತೊಳಲಿ ಬಳಲುತ್ತೈದಾರೆ ಖಂಡ ಮಂಡಲದೊಳಗೆ ಕಂಡೆನೊಂದು ಚೋದ್ಯವ. ಕಂದನ ಕೈಯ ದರ್ಪಣವ ಪ್ರತಿಬಿಂಬ ನುಂಗಿತ್ತು ಗುಹೇಶ್ವರನಲ್ಲಿಯೇ ನಿರ್ವಯಲಾಯಿತ್ತು … More