ನಿಜವಾದ ಬೋಧನೆ ಯಾವುದು? : ಪರಮಹಂಸ ವಚನ ವೇದ

ನಿಜವಾದ ಬೋಧನೆ ಎಂದರೆ ಯಾವುದು? ಇನ್ನೊಬ್ಬರಿಗೆ ಬೋಧನೆ ಮಾಡುವುದಕ್ಕಿಂತ ಸುಮ್ಮನೆ ದೇವರನ್ನು ಧ್ಯಾನಿಸಿದರೆ ಸಾಕು. ಅದುವೇ ಬೋಧನೆಯಾಗುವುದು. ನಮ್ಮ ಧ್ಯಾನವೇ ನಮ್ಮ ಬೋಧನೆ. ನಮ್ಮ ಬದುಕೇ ನಮ್ಮ ಬೋಧನೆ. ತಾನು ಮುಕ್ತನಾಗಲು ಯಾರು ತನ್ನೆಲ್ಲ ಶ್ರಮ ಹಾಕುವನೋ ಅವನೇ ನಿಜವಾದ ಬೋಧಕ.

ಝೆನ್ ಶೈಲಿಯಲ್ಲಿ ಬದುಕುವುದೆಂದರೆ…

ಟೆನ್ನೋ ಎನ್ನುವವನೊಬ್ಬ ಝೆನ್ ಕಲಿಯಲು ಗುರು ನ್ಯಾನ್ ಇನ್ ಬಳಿ ಬಂದ. ಝೆನ್ ಕಲಿಯುವವರು ಗುರುವಿನೊಟ್ಟಿಗೆ ಎರಡು ವರ್ಷ ಕಳೆಯಬೇಕಾಗಿತ್ತು. ಟೆನ್ನೋ ಹಾಗೆ ನ್ಯಾನ್ ಇನ್ ಜೊತೆಗೇ … More

ದಕ್ಷಿಣ ಜಪಾನಿನ ವಿದ್ಯಾರ್ಥಿಗೆ ಜ್ಞಾನೋದಯ ಮಾಡಿಸಿದ ಸುಯಿವೊ

ಸುಯಿವೊ ಒಬ್ಬ ಝೆನ್ ಬೋಧಕ. ಅವನೊಂದು ಗುರುಕುಲವನ್ನು ನಡೆಸುತ್ತಿದ್ದ. ಝೆನ್ ಕಲಿಯಲು ಅಲ್ಲಿಗೆ ದೂರದೂರದಿಂದ ವಿದ್ಯಾರ್ಥಿಗಳು ಬಂದರು. ಹೀಗೊಂದು ಬೇಸಿಗೆ ದಿನದಂದು ದಕ್ಷಿಣ ಜಪಾನಿನಿಂದ ಒಬ್ಬ ವಿದ್ಯಾರ್ಥಿ … More