ರಿಪ್ರೆಶನ್ : ಹುಗಿದಿಟ್ಟುಕೊಂಡಷ್ಟೂ ಚಿಮ್ಮುವ ಯಾತನೆ

ಮನಸ್ಸನ್ನ ಅದುಮಿಟ್ಟುಕೊಳ್ಳುವ ಸೈಕಿಕ್ ರಿಪ್ರೆಶನ್ ಹಲವು ಮಾನಸಿಕ ಸಮಸ್ಯೆಗಳ ತಾಯಿ ಎನ್ನುತ್ತದೆ ಸೈಕಾಲಜಿ. ಇದು ಕೀಳರಿಮೆ, ಹೊಟ್ಟೆಕಿಚ್ಚು, ಸ್ಪರ್ಧೆ, ವಿಕೃತಿಗಳನ್ನು ಪ್ರಚೋದಿಸುತ್ತದೆ. ಜಾನಪದ, ಪುರಾಣ ಕಥನಗಳಿಂದ ಹಿಡಿದು ಈಗಿನ ಅಪರಾಧ ಮನಶ್ಶಾಸ್ತ್ರದವರೆಗೂ ಇಂಥದ್ದೊಂದು ವಿಶ್ಲೇಷಣೆಯನ್ನು ನೋಡುತ್ತಲೇ ಬಂದಿದ್ದೇವೆ. ಇದನ್ನ ಅಪ್ಪ ಮಗಳ ಕಥೆಯಿಂದ ಶುರು ಮಾಡೋಣ. ಆತನಿಗೆ ಮಗಳೆಂದರೆ ತುಂಬಾ ಪ್ರೀತಿ. ತಾನು ಏನು ಮಾಡಿದರೂ ಅವಳ ಒಳ್ಳೆಯದಕ್ಕೇ ಅನ್ನುವ ನೆಚ್ಚಿಕೆ. ಒಮ್ಮೆ ಅವನು ಮಗಳನ್ನ ಕರೆದುಕೊಂಡು ಅಮ್ಯೂಸ್‌ಮೆಂಟ್‌ಪಾರ್ಕಿಗೆ ಹೊರಡ್ತಾನೆ. ದಾರಿಯಲ್ಲಿ ಒಂದು ದೊಡ್ಡ ಐಸ್‌ಕ್ರೀಮ್ ಪಾರ್ಲರ್. ಅದರ […]