ಸತ್ಯವು ಒಂದೇ ಆದರೂ ಋಗ್ವೇದದ ಮಾತಿನಂತೆ, ಅದನ್ನು ನಡೆಯುವ ದಾರಿಗಳು ಹಲವು. ಕೊಟ್ಟ ಮಾತಿಗೆ ಬದ್ಧನಾಗಿರುವುದು ಹರಿಶ್ಚಂದ್ರನಿಗೆ ಸತ್ಯ ಮಾರ್ಗವಾಯಿತು. ಪ್ರಜಾರಂಜಕನಾಗಿ ಉಳಿಯುವುದು ಶ್ರೀ ರಾಮನಿಗೆ ಸತ್ಯವಾಯಿತು. ದಾನಮಾಡುವುದೇ ಕರ್ಣನಿಗೆ … More
ಹೃದಯದ ಮಾತು