“ಉತ್ತಮರು ಮಾಡುವ ದಾನವು ದಾನವೆಂದು ಕೂಡಾ ಅನಿಸುವುದಿಲ್ಲ. ಅದನ್ನು ಏನೆಂದು ಕರೆಯಬೇಕೋ ತಿಳಿಯದು. ಅಷ್ಟು ಶುದ್ಧಮನಸ್ಕರಾಗಿ ಅವರು ತಮ್ಮಲ್ಲಿದ್ದುದನ್ನು ನೀಡುತ್ತಾರೆ” ಅನ್ನುತ್ತಾನೆ ಭೀಷ್ಮ ಪಿತಾಮಹ!
Tag: ಯುಧಿಷ್ಠಿರ
ಬದುಕುವ ಇಚ್ಛೆ ಎಂದರೇನು? : ಯುಧಿಷ್ಠಿರನ ಪ್ರಶ್ನೆಗೆ ಭೀಷ್ಮನ ಉತ್ತರ
“ಎಂತಹ ಹೀನಸ್ಥಿತಿಯಲ್ಲಿ ಜೀವಿಸುವವರೂ ಪ್ರಾಣ ಕಳೆದುಕೊಳ್ಳಲು ಬಯಸುವುದಿಲ್ಲ. ಜೀವಿಗಳಲ್ಲಿರುವ ಈ ‘ಬದುಕುವ ಇಚ್ಛೆ’ಯ ವಿಶೇಷವನ್ನು ದಯವಿಟ್ಟು ಅರ್ಥಮಾಡಿಸಿ” ಎಂದು ಯುಧಿಷ್ಠಿರ ಕೇಳಿಕೊಂಡಾಗ ಭೀಷ್ಮ ಒಂದು ದೃಷ್ಟಾಂತದ ಮೂಲಕ ಉತ್ತರಿಸುತ್ತಾರೆ…
ಯಕ್ಷ ಪ್ರಶ್ನೆಗಳು ಮತ್ತು ಯುಧಿಷ್ಠಿರನ ಉತ್ತರಗಳು
ಮಹಾಭಾರತದ ಅರಣ್ಯಪರ್ವದಲ್ಲಿ ಯಕ್ಷಪ್ರಶ್ನೆಗಳ ಅಧ್ಯಾಯ ಬರುತ್ತದೆ. ಬಕರೂಪದಲ್ಲಿದ್ದ ಯಕ್ಷನು ಕೇಳುವ ಪ್ರಶ್ನೆಗಳಿಗೆ ಯುಧಿಷ್ಠಿರನು ನೀಡಿದ ಉತ್ತರಗಳ ಸಂಗ್ರಹ ಇಲ್ಲಿದೆ… ವನವಾಸದಲ್ಲಿದ್ದ ಪಾಂಡವರು ಒಂದು ದಿನ ಕಾಡಿನಲ್ಲಿ ಅಲೆಯುತ್ತ … More