ನಮಗೆ ಇಂದು ಬೇಕಾಗಿರುವುದು ಶಕ್ತಿ. ಅದಕ್ಕಾಗಿಯೇ ಆತ್ಮವಿಶ್ವಾಸವಿರಲಿ. ನಾವು ದುರ್ಬಲರಾಗಿರುವೆವು. ಅದಕ್ಕಾಗಿಯೇ ಈ ರಹಸ್ಯ, ಈ ಮಾಯಮಂತ್ರಗಳೆಲ್ಲ ನಮ್ಮನ್ನು ಆವರಿಸಿರುವವು! ~ ಸ್ವಾಮಿ ವಿವೇಕಾನಂದ
Tag: ವಿಚಾರ
ನಿಮ್ಮನ್ನೇ ನೀವು ತಿಳಿಯದೆ, ದೇವರನ್ನು ತಿಳಿಯಲು ಹೇಗೆ ಸಾಧ್ಯ? : ರಮಣ ಮಹರ್ಷಿ ವಿವರಣೆ…
“ನಿಮ್ಮನ್ನೇ ನೀವು ತಿಳಿಯದೆ, ದೇವರನ್ನು ತಿಳಿಯಲು ಹೇಗೆ ಸಾಧ್ಯ? ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕಾದರೆ, ನೀವು ಯಾರು, ದೇವರನ್ನು ತಿಳಿಯಬಯಸುವವರು ಯಾರು ಎಂಬುದನ್ನು ಸ್ಪಷ್ಟವಾಗಿ ತಿಳಿದಿರಬೇಕಲ್ಲವೇ?” ಇದು ರಮಣರ ಪ್ರಶ್ನೆ… … More
ಬ್ರಹ್ಮಜ್ಞಾನವೆಂದರೆ ಸುಖ ಸಂತೋಷಗಳನ್ನು ಪಡೆಯುವುದಲ್ಲ : ರಮಣ ಧಾರೆ
ವಾಸ್ತವದಲ್ಲಿ ಸುಖ ಸಂತೋಷಗಳು ನಮ್ಮ ಸಹಜ ಸ್ವಭಾವವೇ ಆಗಿವೆ. ಅದು ನಮ್ಮ ಆತ್ಮವೇ ಆಗಿದೆ. ಅದನ್ನು ಪ್ರತಿಯೊಬ್ಬರೂ ಹುಡುಕುತ್ತಾರೆ, ಕಾರಣ ಅದು ಅವರ ಸ್ವಭಾವ. ಅದು ಅವರ … More
ಧ್ಯಾನ ಮತ್ತು ಸಮಾಧಿ : ಪ್ರಶ್ನೆಗಳಿಗೆ ರಮಣ ಮಹರ್ಷಿಗಳ ಉತ್ತರ
ಪ್ರಶ್ನೆ : ಸುಷುಪ್ತಿಯಲ್ಲಿ ಇರುವ ಆನಂದವನ್ನೇ ಸಮಾಧಿಯಲ್ಲಿ ಹೊಂದಬೇಕು ಎಂದು ಹೇಳುತ್ತಾರೆ. ಸುಷುಪ್ತಿಯಲ್ಲಿ ಅವಿದ್ಯೆ ಇದ್ದೇ ಇದೆಯಲ್ಲವೆ? ಹಾಗಾದರೆ ಇದು ಹೇಗೆ ಸರಿಹೊಂದುತ್ತದೆ? ರಮಣ ಮಹರ್ಷಿಗಳು : … More