ಬದುಕಲು ಎರಡು ಸಿದ್ಧಾಂತಗಳು : ಝೆನ್ ಕಥೆ

ಒಬ್ಬ ಪ್ರಯಾಣಿಕ ಬೆಟ್ಟ ಗುಡ್ಡಗಳ ಮೂಲಕ ಹಾಯ್ದು ಹೋಗುವಾಗ, ವೃದ್ಧ ಸನ್ಯಾಸಿಯೊಬ್ಬ ಬಾದಾಮಿ ಗಿಡದ ಸಸಿ ನೆಡುತ್ತಿರುವುದನ್ನು ಗಮನಿಸಿದ. ಬಾದಾಮಿ ಸಸಿ ಬೆಳೆದು ಫಲ ನೀಡಲು ಸಾಕಷ್ಟು ವರ್ಷಗಳಾಗುತ್ತದೆ ಎನ್ನುವುದನ್ನು ಬಲ್ಲ ಪ್ರಯಾಣಿಕ, ವೃದ್ಧನನ್ನು ಪ್ರಶ್ನಿಸಿದ. ಇಷ್ಟು ನಿಧಾನವಾಗಿ ಬೆಳೆಯುವ ಮರವನ್ನು ಯಾಕೆ ಬೆಳೆಸುತ್ತಿದ್ದೀಯಾ? ನಿನ್ನ ಆಯಸ್ಸು ಇನ್ನು ಎರಡು ಮೂರು ವರ್ಷವೂ ಇದ್ದ ಹಾಗಿಲ್ಲ…! ವೃದ್ಧ ಸನ್ಯಾಸಿ ಉತ್ತರಿಸಿದ. ಬದುಕಲು ನನಗೆ ಎರಡು ಸಿದ್ಧಾಂತಗಳಿವೆ. ಒಂದು, ನನ್ನ ಬದುಕು ಶಾಶ್ವತ. ಮತ್ತು ಎರಡನೇಯದು, ಇವತ್ತು ನನ್ನ […]

ವೃದ್ಧ ಸನ್ಯಾಸಿಯ ಪ್ರತಿಕ್ರಿಯೆ

ಒಂದು ಝೆನ್ ಆಶ್ರಮದಲ್ಲಿ, ಶಿಷ್ಯರಿಗೆಲ್ಲ ಅಲ್ಲಿದ್ದ ಒಬ್ಬ ವೃದ್ಧ ಸನ್ಯಾಸಿಯ ಬಗ್ಗೆ ಅಪಾರ ಕುತೂಹಲ. ಆ ವೃದ್ಧ, ಯಾವುದಕ್ಕೂ ಪ್ರತಿಕ್ರಿಯಿಸುತ್ತಿರಲಿಲ್ಲ, ಯಾವುದರ ಬಗ್ಗೆಯೂ ಚಿಂತೆ ಮಾಡುತ್ತಿರಲಿಲ್ಲ. ಶಿಷ್ಯರಿಗೆ ಸನ್ಯಾಸಿಯ ಈ ವರ್ತನೆ, ಅಸಹಜ ಅನಿಸಿತ್ತು, ಅವನನ್ನು ಕಂಡು ಅವರಿಗೆ ಒಮ್ಮೊಮ್ಮೆ ಹೆದರಿಕೆಯಾಗುತ್ತಿತ್ತು. ಒಂದು ದಿನ ಎಲ್ಲ ಶಿಷ್ಯರು ಸೇರಿ ಆ ಸನ್ಯಾಸಿಯನ್ನು ಪರೀಕ್ಷೆ ಮಾಡಬೇಕೆಂದು ನಿರ್ಧರಿಸಿದರು. ಒಂದು ಕತ್ತಲ ದಾರಿಯ ತಿರುವಿನಲ್ಲಿ ಅಡಗಿಕೊಂಡು ಆ ಸನ್ಯಾಸಿ ಬರುವುದನ್ನೇ ಕಾಯತೊಡಗಿದರು. ಸನ್ಯಾಸಿ ಬಿಸಿ ಚಹಾದ ಬಟ್ಟಲು ಹಿಡಿದುಕೊಂಡು ಅದೇ […]