ಶನೀಶ್ವರ ಅಷ್ಟೋತ್ತರ ಶತನಾಮಾವಳಿ

ಶನೀಶ್ವರ ಅಷ್ಟೋತ್ತರ ಶತನಾಮಾವಳಿ

ಅನಿಷ್ಟಗಳಿಂದ ಪಾರು ಮಾಡುವ ದಶರಥ ಕೃತ ಶನಿಸ್ತೋತ್ರ

ದಶರಥ ಮಹಾರಾಜ ಶನಿದೇವನನ್ನು ಸ್ತುತಿಸಿ ರಚಿಸಿದ ಶನಿಸ್ತೋತ್ರ ಮತ್ತು ಕನ್ನಡ ಸರಳ ಭಾವಾರ್ಥ ಇಲ್ಲಿದೆ. ಪಿಪ್ಪಲಾದ ಮುನಿ  ಶನಿದೇವನನ್ನು ಹತ್ತು ಹೆಸರುಗಳಿಂದ ಸ್ತುತಿಸಿದ್ದು, ಆ ಹತ್ತು ಹೆಸರುಗಳ ನಿತ್ಯಪಠಣ ನಮ್ಮನ್ನು ಶನಿಪೀಡೆಯಿಂದ ಪಾರುಮಾಡುತ್ತದೆ ಎನ್ನುತ್ತಾನೆ ದಶರಥ. ಅಸ್ಯ ಶ್ರೀ ಶನೈಶ್ಚರ ಸ್ತೋತ್ರಸ್ಯ | ದಶರಥ ಋಷಿಃ | ಶನೈಶ್ಚರೋ ದೇವತಾ | ತ್ರಿಷ್ಟುಪ್ ಛಂದಃ | ಶನೈಶ್ಚರ ಪ್ರೀತ್ಯರ್ಥಂ ಜಪೇ ವಿನಿಯೋಗಃ || ಭಾವಾರ್ಥಃ ಈ ಶನೈಶ್ಚರ ಸ್ತೋತ್ರದ ದ್ರಷ್ಟಾರ ಅಥವಾ ಕರ್ತೃ ದಶರಥನೂ, ಸ್ತೋತ್ರ ದೇವತೆ […]