ಅರಿವಿಗೆ ತಕ್ಕಂತೆ ಮಾತುಗಳು ಅರ್ಥ ಪಡೆಯುತ್ತವೆ : ಅಧ್ಯಾತ್ಮ ಡೈರಿ

ಯಾವುದೇ ಪದ, ಶಬ್ದ, ಕೇಳುಗರ ಕಿವಿಯಲ್ಲಿ, ಅವರ ಅರಿವಿಗೆ ತಕ್ಕಂತೆ ಅರ್ಥ ಪಡೆಯುತ್ತದೆ. ಮಾತು ಎನ್ನುವುದು ಮಾಯೆಯಂತೆ. ಅದು ಸಮ್ಮೋಹಗೊಳಿಸುತ್ತದೆ. ನಮ್ಮನ್ನು ಒಂದು ಅರ್ಥಕ್ಕೆ ಬದ್ಧರಾಗುವಂತೆ ಕಟ್ಟಿಹಾಕುತ್ತದೆ. … More