ಅಲ್ಲಿಗೆ, ಆಯಾ ಬಣ್ಣವು ನಿರ್ದಿಷ್ಟ ತರಂಗಾಂತರಗಳಲ್ಲಿ ಅನುಭವಕ್ಕೆ ಬರುವಂಥ ಬೆಳಕಿನ ತರಂಗಗಳು ಎಂದಾಯ್ತು. ನಮ್ಮ ಗ್ರಹಿಕೆಯ ಸೀಮಿತಿಗೆ ತಕ್ಕಂತೆ ನಮಗೆ ಇಂತಿಷ್ಟು ಬಗೆಯ ಬಣ್ಣಗಳು ಗೋಚರಿಸುತ್ತವೆ ಎಂದಾಯ್ತು. … More
Tag: ಸಾಮರ್ಥ್ಯ
ಆತ್ಮಾವಿಶ್ವಾಸದಿಂದಲೇ ಸಿದ್ಧಿಸುವುದು ಗೆಲುವು
ಎಲ್ಲಿಯವರೆಗೆ ಗೆಲುವನ್ನು ನಾವು ಅನಿವಾರ್ಯ ಎಂದು ಭಾವಿಸುವುದಿಲ್ಲವೋ, ಅದನ್ನು ಜೀವನದೊಂದಿಗೆ ತಾದಾತ್ಮ್ಯಗೊಳಿಸಿಕೊಳ್ಳುವುದಿಲ್ಲವೋ ಅಲ್ಲಿಯವರೆಗೆ ನಾವು ಅದಕ್ಕಾಗಿ ನಮ್ಮ ಸಂಪೂರ್ಣ ಬದ್ಧತೆ, ಸಾಮರ್ಥ್ಯ, ಕೌಶಲ್ಯಗಳನ್ನು ಧಾರೆ ಎರೆಯುವುದಿಲ್ಲ. ನಮ್ಮ … More