ಸಾವಿನ ಆಚೆಗೆ ಏನು ? ~ ಅದ್ಭುತ ಘಟನೆಗಳು ಸಾರುವ ಸತ್ಯ : ಬದುಕಲು ಕಲಿಯಿರಿ #ಅಧ್ಯಾಯ 5

ಬದುಕಲು ಕಲಿಯಿರಿ’ ಕೃತಿಯ ಮೂಲಕ ಮನೆಮಾತಾಗಿದ್ದ ಪರಮ ಪೂಜ್ಯ ಸ್ವಾಮಿ ಜಗದಾತ್ಮಾನಂದ ಜೀ  15.11.2018ರಂದು ಇಹಲೋಕ ಯಾತ್ರೆ ಮುಗಿಸಿದ್ದಾರೆ. ಸ್ವಾಮೀಜಿಯವರ ಈ ಕೃತಿ ಒಂದಿಡೀ ತಲೆಮಾರಿನ ಮೇಲೆ ಅದ್ಭುತ ಪರಿಣಾಮ ಬೀರಿತ್ತು. ಅವರ ಸ್ಮರಣೆಯಲ್ಲಿ, ಪುಸ್ತಕದ 7 ಅಧ್ಯಾಯಗಳಿಂದ ಪ್ರತಿದಿನವೂ ಆಯ್ದ ಒಂದು ಭಾಗವನ್ನು ಅರಳಿಮರ ಪ್ರಕಟಿಸಲಿದೆ. ಸಂಪೂರ್ಣ ಓದಿಗಾಗಿ ಮತ್ತು ಅತ್ಯಗತ್ಯವಾಗಿ ಈ ಕೃತಿಯನ್ನು ಕೊಂಡುಕೊಳ್ಳುವುದು ಉತ್ತಮ. ಅತ್ಯಂತ ಪ್ರಾಚೀನ ಕಾಲದಿಂದಲೂ ಸಾವು ಸಾಧಾರಣ ಮನುಷ್ಯರನ್ನು ಚಿಂತೆಗೀಡು ಮಾಡಿದಂತೆ, ಚಿಂತನಶೀಲರನ್ನಾಗಿಯೂ ಮಾಡಿದೆ. ಹುಟ್ಟು ಸಾವುಗಳ ರಹಸ್ಯ […]