ಸಂತ ಗುರು ನಾನಕರ ನವ ‘ಗುರು ವಾಣಿ’ : ಅರಳಿಮರ Posters

ಭಾರತ ಕಂಡ ಅಪ್ರತಿಮ ಸಂತರಲ್ಲಿ ಒಬ್ಬರಾದ, ಸಿಕ್ಖ್ ಪಂಥದ ಸ್ಥಾಪಕರೂ ಆದ ಶ್ರೀ ಗುರು ನಾನಕರ 552ನೇ ಜಯಂತಿ ಇಂದು. ಈ ಸಂದರ್ಭದಲ್ಲಿ ಒಂಭತ್ತು ‘ಗುರ್ಬಾಣಿ” (ಗುರು ವಾಣಿ) ನಿಮಗಾಗಿ…

ರೈತನ ಕಾಳು, ದೇವರ ಕಾಳು : ನಾನಕರ ಬಾಲ್ಯದ ಒಂದು ಕಥೆ

ಬಾಲಕ ಸಂತೋಷದಿಂದಲೇ ಅದಕ್ಕೆ ಒಪ್ಪಿಕೊಂಡ. ಹೊಲದ ದಿಬ್ಬದ ಮೇಲೆ ಕುಳಿತು ಕಾಯತೊಡಗಿದ. ಹೊಲದಲ್ಲಿ ಸಾಕಷ್ಟು ಗೋಧಿಯ ತೆನೆಗಳು ಬಂದಿದ್ದವು. ಬಾಲಕ ನೋಡುತ್ತಿದ್ದಂತೆಯೇ ಹಕ್ಕಿಗಳು ಗುಂಪು ಗುಂಪಾಗಿ ಅಲ್ಲಿ ಬಂದವು. ತೆನೆಯಿಂದ ಗೋಧಿಯ ಕಾಳುಗಳನ್ನು ತಿನ್ನತೊಡಗಿದವು….  ಒಂದೂರಿನಲ್ಲಿ ಒಬ್ಬ ಬಾಲಕ. ಅವನು ವ್ಯವಹಾರ ಜ್ಞಾನ ಕಲಿಯಲೆಂದು ತಂದೆ ಶಾಲೆಗೆ ಸೇರಿಸಿದರು. ಅವನು ತಪ್ಪಿಸಿಕೊಂಡು ಕಾಡು ಸೇರುತ್ತಿದ್ದ, ಭಗವಂತನನ್ನು ಧ್ಯಾನಿಸುತ್ತಾ ಕುಳಿತುಬಿಡುತ್ತಿದ್ದ. ಒಮ್ಮೆ ಅದೇ ಊರಿನ ವೃದ್ಧನೊಬ್ಬ ತೀರ್ಥಯಾತ್ರೆ ಹೊರಟ. ತನ್ನ ಗದ್ದೆ ನೊಡಿಕೊಳ್ಳಲು ಒಂದು ಜನ ಬೇಕಾಗಿತ್ತು. ಆ ಬಾಲಕ ಬಹಳ ಒಳ್ಳೆಯ, […]