ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪೌರಾಣಿಕ ಮಹತ್ವವೇನು? : ಮಾಹಿತಿ ಇಲ್ಲಿದೆ …

“ಕುಮಾರಧಾರೆ ಮಿಂದೇವು, ಕುಕ್ಕೆಲಿಂಗನ ಕಂಡೇವು, ಕೊಪ್ಪರಿಗೆ ಅನ್ನ ಉಂಡೇವು” ಎಂಬ ನಾಣ್ಣುಡಿಯಂತೆ ಇಲ್ಲಿ ಪ್ರತಿನಿತ್ಯವೂ ಅನ್ನದಾನವು ನಡೆಯುತ್ತದೆ. ಇತಿಹಾಸ ಪ್ರಸಿದ್ಧ “ಮೂಲಮೃತ್ತಿಕೆ” (ಹುತ್ತದ ಮಣ್ಣು) ಇಲ್ಲಿಯ ಮುಖ್ಯ … More