ಸೋಮಶೇಖರ ಶಿವನ 21 ಹೆಸರುಗಳು ಮತ್ತು ಅರ್ಥ

ಸೋಮವಾರ ಶಿವನಿಗೆ ವಿಶೇಷವಾಗಿ ಪ್ರಿಯವಾದ ವಾರ. ಏಕೆಂದರೆ ಸೋಮವಾರ ‘ಸೋಮ’ ಅಂದರೆ ಚಂದ್ರನ ವಾರ. ಚಂದ್ರ ಮಹಾದೇವನ ಪರಮ ಭಕ್ತ. ಮಹಾದೇವನ ಪ್ರೀತ್ಯರ್ಥ ಆತನ ಶಿರವನ್ನು ಅಲಂಕರಿಸಿರುವನು. ಆದ್ದರಿಂದ ಮಹಾದೇವನಿಗೆ ಸೋಮಶೇಖರ, ಚಂದ್ರಮೌಳಿ, ಚಂದ್ರಶೇಖರ ಎಂಬಿತ್ಯಾದಿ ಹೆಸರುಗಳೂ ಇವೆ.   ಸೋಮವಾರದಂದು ಶಿವನ ನಾಮಗಳ ಸ್ಮರಣೆ ಮಾಡಿದರೆ ವಿಶೇಷ ಪ್ರಯೋಜನವಿದೆ ಎಂಬ ನಂಬಿಕೆ ಇದೆ. ಈ ಹೆಸರುಗಳು ಮತ್ತು ಅವುಗಳ ಅರ್ಥವನ್ನಿಲ್ಲಿ ನೋಡೋಣ : ಶಿವ : ಮಂಗಳಕರನಾದುದರಿಂದ ಈತ ‘ಶಿವ’. ಶಿವ ಎಂಬ ಪದದ ಅರ್ಥವೇ […]