ಧರ್ಮ ಸ್ಮೃತಿಗಳು ಎಷ್ಟಿವೆ? ಅವು ಯಾವುವು ? ~ ಸನಾತನ ಸಾಹಿತ್ಯ ಮೂಲ ಪಾಠಗಳು #48

ಹಿಂದೂ ಧಾರ್ಮಿಕ ಸಾಹಿತ್ಯವನ್ನು ಶ್ರುತಿ (ಕೇಳಿದ್ದು) ಮತ್ತು ಸ್ಮೃತಿ (ಸ್ಮರಣೆಯಲ್ಲಿಟ್ಟಿದ್ದು) ಎಂದು ಎರಡು ಭಾಗವಾಗಿ ಗುರುತಿಸಲಾಗುತ್ತದೆ. ಇವುಗಳಲ್ಲಿ ವೇದೋಪನಿಷತ್ತುಗಳು ಅತ್ಯಂತ ಪ್ರಾಚೀನವೂ ಅಧಿಕಾರಯುತವೂ ಆಗಿವೆ. ವೇದ, ಉಪನಿಷತ್ತು, … More